ರೂಂ ಬಿಲ್ ಪಾವತಿಸಲು ಹಣವಿರಲಿಲ್ಲ; ಅರ್ಹತಾ ಸುತ್ತನ್ನಾಡಿ ಫೈನಲ್ಗೇರಿದ ಚ್ವಾಲಿನ್ಸ್ಕ ಯಶೋಗಾಥೆ – Kannada News
2026 ರ ಫ್ರೆಂಚ್ ಓಪನ್ (French Open 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆಯಲಿರುವ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ 24 ವರ್ಷದ ಪೋಲಿಷ್ ಟೆನಿಸ್ ಆಟಗಾರ್ತಿ ಮಜಾ ಚ್ವಾಲಿನ್ಸ್ಕ (Maja Chwalinska), ರಷ್ಯಾದ ಮೀರಾ ಆಂಡ್ರೀವಾ ಅವರನ್ನು ಎದುರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರಷ್ಯಾದ ಡಯಾನಾ ಶ್ನೈಡರ್ ಅವರನ್ನು 7-6(4), 6-4 ಸೆಟ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್ಗೇರಿರುವ ಚ್ವಾಲಿನ್ಸ್ಕ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೆನಿಸ್…