Headlines

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ – Kannada News | Geological Survey of India Conducts Aerial Search for Gold in Gudibande KGF Hills, Chikkaballapura

ಚಿಕ್ಕಬಳ್ಳಾಪುರ, ಫೆಬ್ರವರಿ 2: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದಲ್ಲಿ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಪತ್ತೆಯಾಗಿದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು…

Read More

VIDEO: ಕೋಪ-ತಾಪ… ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ – Kannada News | Vaibhav suryavanshi sledges pakistan player

ಅಂಡರ್-19 ವಿಶ್ವಕಪ್​ನ 12ನೇ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ ಕಲೆಹಾಕಿದ್ದು 252 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 35 ಓವರ್​ಗಳಲ್ಲಿ 168 ರನ್ ಕಲೆಹಾಕಿದ್ದರು. ಇದರ ನಡುವೆ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಅದರಲ್ಲೂ ವಿಹಾನ್ ಮಲ್ಹೋತ್ರ ಎಸೆದ 37ನೇ ಓವರ್​ನ ಕೊನೆಯ ಎಸೆತದಲ್ಲಿ ಅಲಿ ಹಸನ್ ಬಲೂಚ್ ವಿಕೆಟ್ ಒಪ್ಪಿಸಿದ್ದರು. ಅತ್ತ ಅಲಿ ಹಸನ್…

Read More

ನೂರು ಮೊಮೊ ಅಂಗಡಿಗಳನ್ನು ಕೊಳ್ಳಬಹುದಿತ್ತು, ಮೊಮೊ ತಿನ್ನುವ ಆಸೆಗೆ ಬಾಲಕ ಮಾಡಿದ್ದೇನು ನೋಡಿ – Kannada News | UP Teen Hands Over Family Jewellery to Momo Vendor, Case Raises Eyebrows

ಸಾಮಾನ್ಯವಾಗಿ ಮಕ್ಕಳಿಗೆ ಬೇಕರಿ ತಿನಿಸುಗಳು, ಪಾನಿಪುರಿ, ಮೊಮೊ, ಸಿಹಿ ತಿನಿಸುಗಳೆಂದರೆ ಇಷ್ಟ. ಒಂದೊಮ್ಮೆ ಮನೆಯಲ್ಲಿ ಹಣ ಕೊಟ್ಟಿಲ್ಲವೆಂದರೆ ಅಲ್ಲೇ ಅಪ್ಪನ ಜೇಬಿನಲ್ಲಿದ್ದ ಐದೋ ಹತ್ತೋ ರೂಪಾಯಿ ಕದ್ದು ತಮಗಿಷ್ಟದ ತಿನಿಸನ್ನು ತಿನ್ನುವುದು ಸರ್ವೇ ಸಾಮಾನ್ಯ. ಆದರೆ ಮೊಮೊ ತಿನ್ನಲು ಬಾಲಕನೊಬ್ಬ ಮನೆಯಲ್ಲಿರುವ 85 ಲಕ್ಷ ರೂ. ಬೆಲೆ ಬಾಳುವ ಆಭರಣ(Jewellery)ವನ್ನೇ ಕೊಟ್ಟಿರುವ ವಿಚಿತ್ರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, 7ನೇ ತರಗತಿ ಬಾಲಕ ಮೊಮೊ ತಿನ್ನುವ ಪ್ರೀತಿ ಅನಿರೀಕ್ಷಿತ ಮತ್ತು…

Read More

ಪಂದ್ಯ ಬಹಿಷ್ಕಾರದ ಹಿಂದಿದೆ ಪಾಕಿಸ್ತಾನದ 200 ಕೋಟಿ ನಷ್ಟದ ಲೆಕ್ಕಾಚಾರ! – Kannada News | ICC may suffer loss upto 200 crores if India vs Pakistan match gets cancelled

ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆಯಾ? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಏಕೆಂದರೆ ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ. ಇದಕ್ಕೆ ಪಾಕಿಸ್ತಾನ್ ಸರ್ಕಾರ ಕೂಡ ಸಂಪೂರ್ಣ ಬೆಂಬಲ ನೀಡಿದೆ. ಹೀಗಾಗಿ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ. ಇತ್ತ ಭಾರತದ ವಿರುದ್ಧದ ಪಂದ್ಯವನ್ನು…

Read More

Video: ಹೈವೇ ಮಧ್ಯದಲ್ಲಿ ಕಪಲ್ ಫೋಟೊಶೂಟ್, ವೇಗವಾಗಿ ಬಂದ ಕಾರು, ಆಮೇಲೇನಾಯ್ತು? – Kannada News | Risky Highway Photoshoot by Couple Triggers Online Backlash

ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂದಾಗ ಎದುರಿಗೆ ನಡುರಸ್ತೆಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದಂಪತಿಯನ್ನು ನೋಡಿ ಬ್ರೇಕ್ ಹಾಕಿದ್ದಾರೆ. ಒಂದು ಸೆಕೆಂಡ್ ಹೆಚ್ಚು ಕಡಿಮೆಯಾಗಿದ್ದರೂ ಅವರ ಪ್ರಾಣವೇ ಹೋಗುತ್ತಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್ – Kannada News | Bangalore PG Crackdown: GBA Seals 8 Unsafe Accommodations, Fines Rs 3 Lakh

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 574 ಪಿಜಿಗಳಿಗೆ ನೋಟಿಸ್ ಬೆಂಗಳೂರು, ಫೆಬ್ರುವರಿ 02: ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್ (Bengaluru PG) ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಸುರಕ್ಷಿತ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈಗಾಗಲೇ 8…

Read More

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ತಿಂಗಳ ಮೊದಲ ಶನಿವಾರ ಖಾದಿ ಧರಿಸಲೇಬೇಕು: ಕರ್ನಾಟಕ ಸರ್ಕಾರದಿಂದ ಆದೇಶ – Kannada News | Khadi Push in Karnataka: Govt Employees to Wear Khadi Monthly, Get Special Discounts

ಬೆಂಗಳೂರು, ಫೆ.2: ರಾಜ್ಯದ ಖಾದಿ ಬಟ್ಟೆಗಳಿಗೆ (Khadi Push in Karnataka) ಹೆಚ್ಚಿನ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಸರ್ಕಾರ ತನ್ನ ಅಧಿಕಾರಿಗಳಿಗೆ ಹೊಸ ಆದೇಶವೊಂದನ್ನು ನೀಡಿದೆ. ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಖಾದಿ ಉಡುಪುಗಳನ್ನು ಧರಿಸಿ ಕಚೇರಿಗೆ ಬರಬೇಕು ಎಂಬ ಆದೇಶವನ್ನು ನೀಡಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರಿಗೆ ಈ ನಿಯಮ ಅನ್ವಯಿಸುತ್ತದೆ ಎಂದು ಹೇಳಿದೆ. ದೇಶೀಯವಾಗಿ ತಯಾರಿಸಿದ…

Read More

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ – Kannada News | Rishab Shetty Revives Stalled Big Budget Film? Directing and Acting in Randamoozham

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್​​ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ…

Read More

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal

ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್​​ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…

Read More

T20 World Cup 2026: ಭಾರತ ಎ ತಂಡ ಪ್ರಕಟ – Kannada News | India a squad for t20 world cup 2026 warm up match

ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಗಳಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ತಿಲಕ್ ವರ್ಮಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ತಿಲಕ್ ವರ್ಮಾ ಇತ್ತೀಚೆಗೆ ಮುಗಿದ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.ವಿಜಯ ಹಝಾರೆ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ಕೆಲ ದಿನಗಳ ಹಿಂದೆಯಷ್ಟೇ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು….

Read More