ಪಂದ್ಯ ಬಹಿಷ್ಕಾರದ ಹಿಂದಿದೆ ಪಾಕಿಸ್ತಾನದ 200 ಕೋಟಿ ನಷ್ಟದ ಲೆಕ್ಕಾಚಾರ! – Kannada News | ICC may suffer loss upto 200 crores if India vs Pakistan match gets cancelled
ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆಯಾ? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಏಕೆಂದರೆ ಟಿ20 ವಿಶ್ವಕಪ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ. ಇದಕ್ಕೆ ಪಾಕಿಸ್ತಾನ್ ಸರ್ಕಾರ ಕೂಡ ಸಂಪೂರ್ಣ ಬೆಂಬಲ ನೀಡಿದೆ. ಹೀಗಾಗಿ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ. ಇತ್ತ ಭಾರತದ ವಿರುದ್ಧದ ಪಂದ್ಯವನ್ನು…