Headlines

ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ – Kannada News | Tax devolution formula of 16th Finance Commission, how Karnataka and other southern states gain the most

ನವದೆಹಲಿ, ಫೆಬ್ರುವರಿ 2: ನಿನ್ನೆಯ ಬಜೆಟ್​ನಲ್ಲಿ (Union Budget 2026) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 16ನೇ ಹಣಕಾಸು ಆಯೋಗದ ಶಿಫಾರಸ್ಸನ್ನು (16th Finance Commission) ಸರ್ಕಾರ ಒಪ್ಪಿರುವುದಾಗಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಲಂಬ ತೆರಿಗೆ ಹಂಚಿಕೆ ಸೂತ್ರದ ಪ್ರಕಾರ ಶೇ. 41ರಷ್ಟು ತೆರಿಗೆ ರಾಜ್ಯಗಳಿಗೆ ನೀಡಲಾಗುತ್ತದೆ. ಇದು 15ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ ಪುನರುಚ್ಚರಿಸಿದೆ. ಆದರೆ, ಈ ತೆರಿಗೆಯನ್ನು ರಾಜ್ಯ ರಾಜ್ಯಗಳ ನಡುವೆ ಹಂಚಿಕೆ ಮಾಡುವ ಸಮ ತೆರಿಗೆ ಹಂಚಿಕೆ ಸೂತ್ರದಲ್ಲಿ…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ – Kannada News | Fluoride Water Tragedy in Chamarajanagar: 47 Suffer Kidney Failure in Sulvadi Martalli Villages

‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9 ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ…

Read More

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! – Kannada News | International Big Cat Summit from February 9:Bandipur Nagarhole will be hosting

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! Image Credit source: Christian meerman Photography ಬೆಂಗಳೂರು, ಫೆಬ್ರುವರಿ 02: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಕೇಂದ್ರ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ, ಈ ವರ್ಷದ ಅಂತಾರಾಷ್ಟ್ರೀಯ ಹುಲಿ ಶೃಂಗಸಭೆಯನ್ನು (International Big cat Summit) ಭಾರತದಲ್ಲಿ ಆಯೋಜಿಸಲು ಸಿದ್ಧತೆಗಳು ಜೋರಾಗಿವೆ. ಈ ಮಹತ್ವದ ಕಾರ್ಯಕ್ರಮಕ್ಕೆ ಕರ್ನಾಟಕದ ಬಂಡೀಪುರ (Bandipur) ಮತ್ತು ನಾಗರಹೊಳೆ…

Read More

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್; ಕ್ಯೂಟ್ ವಿಡಿಯೋ ವೈರಲ್

ಬೀದರ್ ಮೂಲದ ಪಲ್ಲವಿ ಪಾಂಚಾಲ್ ಅವರು ‘ಕಾಮಿಡಿ ಕಿಲಾಡಿಗಳು ಸೀಸನ್ 5’ ಮೂಲಕ ಗಮನ ಸೆಳೆದರು. ಈಗ ಅವರು ಕಾಮಿಡಿ ಟೈಮಿಂಗ್‌ಗಾಗಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಡ್ಯಾನ್ಸ್ ಮುಗಿದ ಬಳಿಕ ಪಲ್ಲವಿ ಅವರು ವಿಜಯ್ ರಾಘವೇಂದ್ರ ಜೊತೆ ವಿಡಿಯೋ ಮಾಡಿದ್ದಾರೆ. ಈ ವೇಳೆ ‘ಥ್ಯಾಂಕ್​ ಯೂ ಮಾವ’ ಎಂದು ಕ್ಯೂಟ್ ಆಗಿ…

Read More

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ – Kannada News | Lady Officer of the Department of Mines and Geology Rebels Against Illegal Mining in Belagavi Rura

ಬೆಳಗಾವಿ, ಫೆಬ್ರವರಿ 02: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿಯೋರ್ವರು ಜೆಸಿಬಿ ವಾಹನಕ್ಕೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದಿದೆ. ಅಕ್ರಮವಾಗಿ ನಡೆಯುತ್ತಿದೆ ಲ್ಯಾಟರೇಟ್ ಗಣಿಕಾರಿಕೆ ನಿಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಬಿಂದನ್ ಪಾಟೀಲ್ ಸೂಚನೆ ನೀಡಿದ್ದರು. ಆದರೆ, ಅಧಿಕಾರಿ ಹೇಳಿದ್ರೂ ಕ್ಯಾರೇ ಎನ್ನದ ದಂಧೆಕೋರರು ತಮ್ಮ ಕೆಲಸ ಮುಂದುವರಿಸಿದ್ದಕ್ಕೆ ಜೆಸಿಬಿಗೆ ಕಲ್ಲು ಹೊಡೆದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! – Kannada News | Kanakapura Gas Leak Tragedy: Family of Three Dies from Kitchen Fire Accident

ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು. …

Read More

ಮಗುವನ್ನು ಎದೆಗವಚಿಕೊಂಡು ಓಡಿದ ರಾಮ್ ಚರಣ; ಅಭಿಮಾನಿಗಳ ಹುಚ್ಚಾಟಕ್ಕೆ ನಲುಗಿಹೋದ ನಟ – Kannada News | Ram Charan, Klin Kaara Hospital Fiasco: Fan Mobbing Raises Safety Concerns

ರಾಮ್ ಚರಣ್ (Ram Charan) ಅವರ ಮನೆಯಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ರಾಮ್ ಹಾಗೂ ಅವರ ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮಧ್ಯೆ ಅವರು ನಲುಗಿ ಹೋಗುವ ಘಟನೆ ನಡೆದಿದೆ. ರಾಮ್ ಚರಣ್ ಅವರು ತಮ್ಮ ಮೊದಲ ಮಗು ಕ್ಲಿನ್​ಕಾರಾಳನ್ನು ಆಸ್ಪತ್ರೆಗೆ ಕರೆದು ತರುತ್ತಿದ್ದರು. ಈ ವೇಳೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಈ ಘಟನೆ ಶಾಕಿಂಗ್ ಎನಿಸಿದೆ. ಇದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ರಾಮ್ ಚರಣ್ ಮುಖದಲ್ಲಿ ಭಯ ಸ್ಪಷ್ಟವಾಗಿ ಕಾಣಿಸಿದೆ. ರಾಮ್…

Read More

ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್​ಗಳ ಚಿತ್ರ ಬಿಡುಗಡೆ ಮಾಡಿದ ಬಲೂಚ್ ಉಗ್ರಗಾಮಿ ಗುಂಪು – Kannada News | BLA’s Female Suicide Bombers: Photos Released After ISI Camp Attack in Balochistan

ಇಸ್ಲಾಮಾಬಾದ್, ಫೆಬ್ರವರಿ 02: ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ, ಪಾಕಿಸ್ತಾನ(Pakistan)ದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪಾಕ್ ಐಎಸ್​ಐ ಶಿಬಿರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ ಇಬ್ಬರು ಮಹಿಳಾ ಬಾಂಬರ್​ಗಳ ಫೋಟೊಗಳನ್ನು ಹಂಚಿಕೊಂಡಿದೆ. ಒಬ್ಬರನ್ನು ಹವಾ ಬಲೂಚ್ ಎಂದು ಗುರುತಿಸಲಾಗಿದ್ದು, ಅವರ ತಂದೆ 2021 ರಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಂದ ಕೊಲ್ಲಲ್ಪಟ್ಟ ಬಿಎಲ್‌ಎ ಹೋರಾಟಗಾರರಾಗಿದ್ದರು, ಮತ್ತು ಇನ್ನೊಬ್ಬರು 2002 ರಲ್ಲಿ ಜನಿಸಿದ ಆಸಿಫಾ ಮೆಂಗಲ್, ನುಷ್ಕಿಯಲ್ಲಿನ ಐಎಸ್‌ಐ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ ನಡೆಸಿದ್ದರು. ಲಿಬರೇಷನ್ ಆರ್ಮಿಗೆ ಸೇರುವ…

Read More

Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ – Kannada News | Gold Price Today on 2nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ….

Read More