ಟೀಮ್ ಇಂಡಿಯಾ ಗೆದ್ದರೂ ಸೋತರೂ ನೋ ಪ್ರಾಬ್ಲಮ್… ಯಾಕೆ ಗೊತ್ತಾ? – Kannada News
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್ಪುರ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಭಾರತದ ಮುಖ್ಯವಲ್ಲ. ಅಂದರೆ ಈ ಮ್ಯಾಚ್ನಲ್ಲಿ ಗೆದ್ದರೂ, ಡ್ರಾ ಮಾಡಿಕೊಂಡರೂ ಅಥವಾ ಸೋತರೂ ಟೀಮ್ ಇಂಡಿಯಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಏಕೆಂದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಲ್ಲ. WTC ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಥಾನವಿಲ್ಲ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿಯಮಗಳ ಪ್ರಕಾರ,…