ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್ಡೇಟ್
ಸ್ಯಾಂಡಲ್ವುಡ್ನ ನಟ, ನಿರ್ದೇಶಕ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಅವರ ಆತ್ಮೀಯ ಗೆಳೆಯ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ವಿಶ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ, ಕಳೆದ ಕೆಲವು ದಿನಗಳಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂದು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೂ ರಿಷಬ್ ತಮ್ಮ ಒಂದೇ ಒಂದು ಪೋಸ್ಟ್ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಮನಸ್ತಾಪದ…