Father’s Day 2026: ಅಪ್ಪಂದಿರ ದಿನದಂದು ನಿಮ್ಮ ಪ್ರೀತಿಯ ತಂದೆಗೆ ಈ ಸ್ಪೆಷಲ್ ಉಡುಗೊರೆಗಳನ್ನು ನೀಡಿ – Kannada News | Father’s Day 2026: Here is a list of gifts you can give to your father on Father’s Day
ತಾಯಿಯಂತೆ ಮಕ್ಕಳ ಜೀವನದಲ್ಲಿ ತಂದೆಯೂ (Father) ಸಹ ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಮಕ್ಕಳ ಸಂತೋಷಕ್ಕಾಗಿ ತನ್ನ ಸಂತೋಷವನ್ನೇ ತ್ಯಾಗ ಮಾಡಿ ಹಗಲಿರುಳು ದುಡಿಯುವ ಶ್ರಮಜೀವಿ ತಂದೆಯೇ ಮಕ್ಕಳ ಪಾಲಿನ ರಿಯಲ್ ಹೀರೋ. ಮಕ್ಕಳ ಪಾಲಿನ ಈ ಸೂಪರ್ ಹೀರೋಗಳನ್ನು ಸಂಭ್ರಮಿಸಲು, ಅಪ್ಪಂದಿರ ಪ್ರೀತಿ, ತ್ಯಾಗವನ್ನು ಸ್ಮರಿಸಲು ಪ್ರತಿವರ್ಷ ಜೂನ್ ತಿಂಗಳ ಮೂರನೇ ಭಾನುವಾರದಂದು ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ. ಇದು ತಂದೆಯರ ಪಾಲಿಗಂತೂ ತುಂಬಾನೇ ವಿಶೇಷವಾದ ದಿನ. ಅನೇಕ ಜನರು ತಮ್ಮ ತಂದೆಯ ಸಲುವಾಗಿ ಈ ದಿನವನ್ನು…