Headlines

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್! – Kannada News

ಅಲ್ಲಾಬಕ್ಷು ಮತ್ತು ಜಮೀರ್ ಖಾನ್Image Credit source: tv9 ಬೆಂಗಳೂರು, ಜೂನ್ 6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು (Tumakur) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಮತ್ತು ದಾವಣಗೆರೆಯ…

Read More

Hindu Astrology: ಮೊದಲ ಮಗು ಹೆಣ್ಣು ಜನಿಸಿದರೆ ತಂದೆಯ ಅದೃಷ್ಟವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವುದೇನು? – Kannada News

ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳನ್ನು ಸಾಕ್ಷಾತ್ ಮಹಾಲಕ್ಷ್ಮಿಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಪ್ರತಿಯೊಂದು ಮನೆಯಲ್ಲೂ ಹೆಣ್ಣು ಮಗುವಿನ ಜನನವು ಸೌಭಾಗ್ಯದ ಸಂಕೇತ ಎಂದೇ ನಂಬಲಾಗಿದೆ. ಅದರಲ್ಲೂ ವಿಶೇಷವಾಗಿ, ದಂಪತಿಗಳಿಗೆ ಮೊದಲ ಮಗುವಾಗಿ ಹೆಣ್ಣು ಮಗು ಜನಿಸಿದರೆ ಅದು ಅತ್ಯಂತ ಶುಭ ಹಾಗೂ ಆ ಮನೆಯ ಅದೃಷ್ಟವೇ ಬದಲಾಗುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮನೆಯಲ್ಲಿ ಹೆಣ್ಣು ಮಗುವಿನ ಜನನವಾದರೆ ತಂದೆಯ ಜಾತಕ ಬದಲಾಗುತ್ತದೆಯೇ? ಆ ಮನೆಯಲ್ಲಿ ಯಾವ ಗ್ರಹಗಳ ಬಲ ಹೆಚ್ಚಿರುತ್ತದೆ? ಈ ಕುರಿತು ಜ್ಯೋತಿಷ್ಯ ಶಾಸ್ತ್ರ…

Read More

ಮಂಗಳೂರು ಬಳಿ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ಪೊಲೀಸ್ ಬಲೆಗೆ: ಕಲಬುರಗಿಯಲ್ಲಿ ವಂಚಿಸುತ್ತಿದ್ದ ಬಿಹಾರಿಗಳ ಬಂಧನ – Kannada News

ಬೆಂಗಳೂರು, ಜೂನ್ 6: ದಕ್ಷಿಣ ಕನ್ನಡ (Dakshina Kannada) ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ವಿಭಿನ್ನ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ತಲ್ಲಣ ಮೂಡಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾರಿನಲ್ಲಿ ಭಾರಿ ಪ್ರಮಾಣದ ಮಾದಕವಸ್ತು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇತ್ತ ಕಲಬುರಗಿಯಲ್ಲಿ ನಿರುದ್ಯೋಗಿಗಳಿಗೆ ನಕಲಿ ಸರ್ಕಾರಿ ನೌಕರಿ ಮತ್ತು ನೀಟ್ (NEET) ಪರೀಕ್ಷೆ ಪಾಸ್ ಮಾಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತರ್ರಾಜ್ಯ ವಂಚಕರನ್ನು ಬಂಧಿಸಲಾಗಿದೆ. ಇನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ…

Read More

IND vs AFG: ಯುವ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಭಾರತ…

Read More

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳದ ಸಖತ್ ಕ್ರೇಜ್! ಮೇಳದಲ್ಲಿ ಯಾವೆಲ್ಲಾ ಬಗೆಯ ಮಾವಿನ ಹಣ್ಣುಗಳಿದ್ದವು ನೋಡಿ

ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಮಾವು ಮತ್ತು ಹಲಸು ಮೇಳವು ಸಾರ್ವಜನಿಕರ ಭಾರೀ ಜನಮನ್ನಣೆಗೆ ಪಾತ್ರವಾಗಿದೆ. ಜೂನ್ 26 ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ರೈತರು ಭಾಗವಹಿಸಿದ್ದು, ತಾವು ಬೆಳೆದ ತಾಜಾ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಮೇಳದಲ್ಲಿ ಮಾಲ್ಗೋಬ, ಮಲ್ಲಿಕಾ, ಸೆಂಧೂರ, ಬಾದಾಮಿ, ತೋತಾಪುರಿ ಹಾಗೂ ರಸಪುರಿ ಸೇರಿದಂತೆ ಹತ್ತಾರು ಜನಪ್ರಿಯ ತಳಿಯ ಮಾವಿನ ಹಣ್ಣುಗಳು ಗ್ರಾಹಕರ ಗಮನ ಸೆಳೆಯುತ್ತಿವೆ….

Read More

ನಾರ್ವೆಯಲ್ಲಿ ಹೊಸ ಇತಿಹಾಸ ಬರೆದ ಆರ್ ಪ್ರಜ್ಞಾನಂದ – Kannada News

ಭಾರತದ 20 ವರ್ಷದ ಚೆಸ್ ಚತುರ ಆರ್ ಪ್ರಜ್ಞಾನಂದ (R Praggnanandhaa) ನಾರ್ವೆ ಚೆಸ್ 2026 (Norway Chess 2026) ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಓಸ್ಲೋದಲ್ಲಿ ನಡೆದ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಜಯ ಸಾಧಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಸೋಲಿನಿಂದ ಗೆಲುವಿಗೆ: ಟೂರ್ನಿಯ ಮಧ್ಯಭಾಗದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯ…

Read More

KCET Results 2026: ಇಂದು ಪ್ರಕಟವಾಗಲಿದೆ ಕೆಸಿಇಟಿ ಫಲಿತಾಂಶ; ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ – Kannada News

ಇಂದು ‘ಕೆಸಿಇಟಿ-2026’ ಫಲಿತಾಂಶ ಪ್ರಕಟImage Credit source: Pinterest ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವು ಇಂದು (ಜೂನ್ 6, ಶನಿವಾರ) ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ…

Read More

‘ವಾರಣಾಸಿ’ ಸಿನಿಮಾದಲ್ಲಿ ರಾಮ-ಕುಂಭಕರ್ಣನ ಮಧ್ಯೆ 30 ನಿಮಿಷಗಳ ಫೈಟ್ – Kannada News

ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ವಾರಾಣಸಿ’ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಚಿತ್ರದ ಕಥೆಯ ಬಗ್ಗೆ ಸ್ವತಃ ರಾಜಮೌಳಿ ಅವರ ತಂದೆ ಹಾಗೂ ಖ್ಯಾತ ಚಿತ್ರಕಥೆ ಲೇಖಕ ವಿಜಯೇಂದ್ರ ಪ್ರಸಾದ್ ಅವರು ಬಿಗ್ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಮಾಯಣದ ಪ್ರಮುಖ ಘಟ್ಟವಾದ ರಾಮ ಮತ್ತು ಕುಂಭಕರ್ಣನ ನಡುವಿನ ಮಹಾಯುದ್ಧ ಈ ಸಿನಿಮಾದಲ್ಲಿ ಇರಲಿದ್ದು, ಅದು ಬರೋಬ್ಬರಿ 30 ನಿಮಿಷಗಳ ಕಾಲ ಪ್ರೇಕ್ಷಕರನ್ನು ರೋಮಾಂಚನಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ನಡೆದ…

Read More

Daily Devotional: ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News

ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿImage Credit source: Pinterest ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಿದೆ. ವಿದ್ಯೆಯನ್ನು ಗಳಿಸಲು ಹಂಬಲಿಸುವವನೇ ವಿದ್ಯಾರ್ಥಿ. ಆದರೆ, ಎಲ್ಲರೂ ಯಶಸ್ವಿ ವಿದ್ಯಾರ್ಥಿಗಳಾಗುವುದಿಲ್ಲ. ಯಶಸ್ಸನ್ನು ಸಾಧಿಸಲು ಕೇವಲ ಅದೃಷ್ಟವಷ್ಟೇ ಸಾಕಾಗುವುದಿಲ್ಲ, ಬದಲಿಗೆ ಕೆಲವು ಸದ್ಗುಣಗಳನ್ನು ಮತ್ತು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಸಾಧನೆಗೆ…

Read More