Hindu Astrology: ಮೊದಲ ಮಗು ಹೆಣ್ಣು ಜನಿಸಿದರೆ ತಂದೆಯ ಅದೃಷ್ಟವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವುದೇನು? – Kannada News
ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳನ್ನು ಸಾಕ್ಷಾತ್ ಮಹಾಲಕ್ಷ್ಮಿಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಪ್ರತಿಯೊಂದು ಮನೆಯಲ್ಲೂ ಹೆಣ್ಣು ಮಗುವಿನ ಜನನವು ಸೌಭಾಗ್ಯದ ಸಂಕೇತ ಎಂದೇ ನಂಬಲಾಗಿದೆ. ಅದರಲ್ಲೂ ವಿಶೇಷವಾಗಿ, ದಂಪತಿಗಳಿಗೆ ಮೊದಲ ಮಗುವಾಗಿ ಹೆಣ್ಣು ಮಗು ಜನಿಸಿದರೆ ಅದು ಅತ್ಯಂತ ಶುಭ ಹಾಗೂ ಆ ಮನೆಯ ಅದೃಷ್ಟವೇ ಬದಲಾಗುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮನೆಯಲ್ಲಿ ಹೆಣ್ಣು ಮಗುವಿನ ಜನನವಾದರೆ ತಂದೆಯ ಜಾತಕ ಬದಲಾಗುತ್ತದೆಯೇ? ಆ ಮನೆಯಲ್ಲಿ ಯಾವ ಗ್ರಹಗಳ ಬಲ ಹೆಚ್ಚಿರುತ್ತದೆ? ಈ ಕುರಿತು ಜ್ಯೋತಿಷ್ಯ ಶಾಸ್ತ್ರ…