ಉಕ್ರೇನ್ನಲ್ಲಿ ಬಸ್ ಮೇಲೆ ಇಸ್ರೇಲ್ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ – Kannada News | Fifteen Workers Killed in Russian Strike as Ukraine Sets Peace Talks Timeline
ಕೈವ್, ಫೆಬ್ರವರಿ 02: ರಷ್ಯಾ ಉಕ್ರೇನ್(Ukraine) ಮೇಲೆ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಡ್ರೋನ್ ದಾಳಿಯ ನಂತರ ಬಸ್ ಬೆಂಕಿಗೆ ಹೊತ್ತಿಕೊಂಡಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ…