ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್ಪಾಸ್ ಸಾಧ್ಯತೆ – Kannada News | Viral Audio Row: Mandya Congress Seeks Action Against Former MP LR Shivaramegowda
ಎಲ್ಆರ್ ಶಿವರಾಮೇಗೌಡ ಹಾಗೂ ಮಂಡ್ಯ ಕಾಂಗ್ರೆಸ್ ಘಟಕದಿಂದ ಕೆಪಿಸಿಸಿಗೆ ಬರೆದ ಪತ್ರದ ಪ್ರತಿImage Credit source: tv9 ಮಂಡ್ಯ, ಫೆಬ್ರವರಿ 2: ಮಾಜಿ ಸಂಸದ, ಕಾಂಗ್ರೆಸ್ ನಾಯಕ, ಕೆಪಿಸಿಸಿ ವಕ್ತಾರರೂ ಆಗಿರುವ ಎಲ್ಆರ್ ಶಿವರಾಮೇಗೌಡಗೆ (LR Shivaramegowda) ಆಡಿಯೋ ವೈರಲ್ ಪ್ರಕರಣ ತೀವ್ರ ಸಂಕಷ್ಟ ತಂದಿದೆ. ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಒಂದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಶಿವರಾಮೇಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರೇ ಒತ್ತಾಯಿಸಿದ್ದಾರೆ. ಕಾರ್ಯಕರ್ತನೊಬ್ಬನೊಂದಿಗೆ ಪೋನ್ ಕರೆ ವೇಳೆ ನಡೆದಿದ್ದ…