Headlines

IND vs AFG: ಭಾರತ- ಅಫ್ಘನ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ? – Kannada News

ಟೀಂ ಇಂಡಿಯಾ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಕೇವಲ ಎರಡನೇ ಬಾರಿ. 2018 ರಲ್ಲಿ ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯ ನಡೆದಿತ್ತು, ಅಲ್ಲಿ ಭಾರತ ತಂಡ ಏಕಪಕ್ಷೀಯ ಪ್ರದರ್ಶನ ನೀಡಿ ಇನ್ನಿಂಗ್ಸ್ ಮತ್ತು…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಗೆ ಆಹಾರ ಮಾತ್ರವಲ್ಲ, ನಿಮ್ಮ ಈ ಅಭ್ಯಾಸಗಳು ಕಾರಣವಾಗಿರಬಹುದು! – Kannada News

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಾರೆ. ಹೆಚ್ಚಿನವರಿಗೆ ಗ್ಯಾಸ್ ಆಗುವುದು (Stomach Gas Problems), ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಸಾಮಾನ್ಯವಾಗಿ ಜನ ಈ ರೀತಿಯಾಗುವುದಕ್ಕೆ ಕೇವಲ ಆಹಾರ ಕಾರಣ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ನಮ್ಮ ದೈನಂದಿನ ಕೆಲವು ಕೆಟ್ಟ ಅಭ್ಯಾಸಗಳೂ ಕೂಡ ಈ ಸಮಸ್ಯೆಗೆ ಪ್ರಮುಖ ಕಾರಣವಾಗಬಹುದು. ಜೀರ್ಣಾಂಗ ವ್ಯವಸ್ಥೆ ನಮ್ಮ ದೇಹದ ಪ್ರಮುಖ ಭಾಗವಾಗಿದ್ದು, ಆಹಾರವನ್ನು ಜೀರ್ಣಿಸಿ ಪೋಷಕಾಂಶಗಳನ್ನು ದೇಹಕ್ಕೆ ತಲುಪಿಸುವ ಕೆಲಸ ಮಾಡುತ್ತದೆ. ಜೀರ್ಣಕ್ರಿಯೆಯಲ್ಲಿ…

Read More

ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ? – Kannada News

ನವದೆಹಲಿ, ಜೂನ್ 5: ಮುಂಬರುವ ಪ್ರಬಲ ‘ಎಲ್ ನಿನೊ’ (El Nino) ಹವಾಮಾನ ವೈಪರೀತ್ಯದಿಂದಾಗಿ ಭಾರತಕ್ಕೆ ಬರೋಬ್ಬರಿ 1 ಟ್ರಿಲಿಯನ್ ಡಾಲರ್ (ಸುಮಾರು 83 ಲಕ್ಷ ಕೋಟಿ ರೂಪಾಯಿ) ಭಾರಿ ಆರ್ಥಿಕ ನಷ್ಟ ಉಂಟಾಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ನಿನ್ನೆ ವಿಶ್ವ ಪರಿಸರ ದಿನದ ಭಾಗವಾಗ ಎಕನಾಮಿಕ್ ಟೈಮ್ಸ್ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅಮೆರಿಕದ ಡಾರ್ಟ್​ಮೌತ್ ಕಾಲೇಜಿನ ಭೂಗೋಳ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಜಸ್ಟಿನ್ ಎಸ್ ಮ್ಯಾನ್​ಕಿನ್ ಮಾತನಾಡುತ್ತಾ, ಜಾಗತಿಕವಾಗಿ ಎಲ್ ನಿನೋ ಮಾಡುವ ಪರಿಣಾಮಗಳನ್ನು ವಿಶ್ಲೇಷಿಸಿದರು….

Read More

ENG vs NZ: 140 ರನ್​ಗೆ ಆಂಗ್ಲರನ್ನು ಕಟ್ಟಿಹಾಕಿ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕಿವೀಸ್ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (Eng vs NZ) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಇಂಗ್ಲೆಂಡ್​ನಲ್ಲಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Test) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಇಲ್ಲಿಯವರೆಗೆ ಬೌಲರ್‌ಗಳೇ ಪಾರುಪತ್ಯ ಸಾಧಿಸಿದ್ದಾರೆ. ಪಂದ್ಯದ ಮೊದಲ ದಿನದಂದು ಎರಡೂ ತಂಡಗಳ ಬ್ಯಾಟ್ಸ್‌ಮನ್‌ಗಳಿಗೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ದಿನದ ಆಟದ ಅಂತ್ಯದ ವೇಳೆಗೆ ಒಟ್ಟು 16 ವಿಕೆಟ್‌ಗಳು ಬಿದ್ದಿದ್ದವು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ…

Read More

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಖಾತೆ ಹಂಚಿಕೆ ಒಳ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್ – Kannada News

ಬೆಂಗಳೂರು, (ಜೂನ್ 05):ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರೇ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿಗೆ (Ramalinga Reddy) ಮಾತು ಕೊಟ್ಟಿದ್ದರು. ಆದ್ರೆ, ಕೊನೆಕ್ಷಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ (Bengaluru Development Portfolio)  ಮತ್ತೋರ್ವ ಪ್ರಭಾವಿ ನಾಯಕ ಕೃಷ್ಣಭೈರೇಗೌಡ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಪ್ರಭಾವಿ ನಾಯಕ, ಹಿರಿಯ ಶಾಸಕ ಆಗಿರೋ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ, ಡಿಕೆಶಿ ಕೊಟ್ಟ ಮಾತನ್ನೇ ಉಲ್ಲೇಖಿಸಿದ್ದು, ಅವತ್ತೇ ನನಗೆ ಬೆಂಗಳೂರು ನಗರಾಭಿವೃದ್ಧಿ…

Read More

ದೆಹಲಿ ಹೋಟೆಲ್ ದುರಂತ; ಅಕ್ರಮ ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ! – Kannada News

ನವದೆಹಲಿ, ಜೂನ್ 5: ದೆಹಲಿಯ ಮಾಳವೀಯ ನಗರದ ‘ಫ್ಲರಿಶ್ ಸ್ಟೇ’ ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (BnB) ಹೋಟೆಲ್‌ನಲ್ಲಿ ಬುಧವಾರ ನಡೆದ ಭೀಕರ ಅಗ್ನಿ ದುರಂತದಲ್ಲಿ (Delhi Fire Accident) 21 ಜನರು ಸಜೀವ ದಹನವಾಗಿದ್ದರು. ಈ ಹೋಟೆಲ್‌ನ ಮಾಲೀಕ 60 ವರ್ಷದ ಲವ್ಕೇಶ್ ಬಜಾಜ್ ಈ ಹಿಂದೆಯೂ ಅನೇಕ ಅಪರಾಧಗಳನ್ನು ಎಸಗಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದ ಪ್ರಜೆಗಳಿಗೆ ಪಾಸ್‌ಪೋರ್ಟ್ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ನಕಲಿ ಭಾರತೀಯ ದಾಖಲೆಗಳನ್ನು ಒದಗಿಸಿ, ಅವರು ದೆಹಲಿಯಲ್ಲಿ…

Read More

ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಸಿದ್ದು ಒಂಟಿ ಪಯಣದ ವಿಡಿಯೋ ವೈರಲ್ – Kannada News

ಬೆಂಗಳೂರು, ಜೂ.5: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸದಾ ಬೆಂಬಲಿಗರು, ಶಾಸಕರು ಹಾಗೂ ಅಭಿಮಾನಿಗಳಿಂದ ಸುತ್ತುವರೆದಿರುತ್ತಿದ್ದ ನಾಯಕನೊಬ್ಬ, ಅಧಿಕಾರ ಕೈತಪ್ಪಿದ ಬಳಿಕ ಹೀಗೆ ಒಂಟಿಯಾಗಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗಳನ್ನು ಹುಟ್ಟುಹಾಕಿದೆ. ವಿಧಾನಸೌಧದ ಕಾರಿಡಾರ್ ಹಾಗೂ ಹೊರಾಂಗಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆಲೋಚನೆಯಲ್ಲಿ ಮುಳುಗಿ,…

Read More

ಗರ್ಭಕೋಶದಿಂದ 8 ಕೆಜಿ ಗಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು: ಮಹಿಳೆಗೆ ಮರುಜನ್ಮ – Kannada News

ಗಡ್ಡೆ ಹೊರತೆಗೆದ ವೈದ್ಯರುImage Credit source: tv9 kannada ಉಡುಪಿ, ಜೂನ್​​ 05: ಉಡುಪಿ (udupi) ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ತಂಡ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಸುಮಾರು 8 ಕೆಜಿ ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಹೊರತೆಗೆದಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಕೊನೆಗೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಮಯೋಚಿತ ನಿರ್ಧಾರ…

Read More