Headlines

ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್ – Kannada News | Karnataka Police Check Post In gundlupet for Kerala Mallu robbery Gang theft gold businessmen In Chamarajnagar Border

ಪೊಲೀಸ್ರು ಚಾಹನ ತಪಾಸೆ ಮಾಡುತ್ತಿರುವುದು ಚಾಮರಾಜನಗರ, (ಫೆಬ್ರವರಿ 01): ಕರ್ನಾಟಕ (Karnataka) ಕೇರಳ  (Kerala) ಗಡಿಯಲ್ಲಿ ನಟೋರಿಯಸ್ ಕೇರಳದ ಮಲ್ಲು ಗ್ಯಾಂಗ್ ಉಪಟಳ ಹೆಚ್ಚಾಗಿದೆ. ಈ ದರೋಡೆಕೋರರ ಗ್ಯಾಂಗ್​​​ಗೆ ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿದ್ದು, ಗುಂಡ್ಲುಪೇಟೆ (Gundlupet) ಮಾರ್ಗವಾಗಿ ಕೇರಳಕ್ಕೆ ತೆರಳುವ ಚಿನ್ನದ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತದೆ. ಕಳೆದ ಎರೆಡು ತಿಂಗಳ ಹಿಂದಷ್ಟೆ ಒಂದು ಕಾಲು ಕೆಜಿ ಚಿನ್ನ ಊಟಿ ಮಾಡಿ ಗಾಯಬ್ ಆಗಿದ್ದ ಆರೋಪಿಗಳ ಪೈಕಿ ಈಗಾಗ್ಲೆ ಪೊಲೀಸರು 3 ಮಂದಿ ಆರೋಪಿಗಳನ್ನ…

Read More

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು? – Kannada News | Film Chamber new president Jayamala talks about her plans

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka film chamber of commerce) ಅಧ್ಯಕ್ಷ ಸೇರಿದಂತೆ ಇನ್ನೂ ಕೆಲವು ಸ್ಥಾನಗಳಿಗೆ ನಿನ್ನೆ (ಜನವರಿ 31) ಮತದಾನ ನಡೆದಿದ್ದು, ಹಿರಿಯ ನಟಿ ಜಯಮಾಲ ಅವರು ನೂತನ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ. ಜಯಮಾಲ ಅವರು ಫಿಲಂ ಚೇಂಬರ್​​ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ಎರಡನೇ ಬಾರಿ ಅವರು ಫಿಲಂ ಚೇಂಬರ್​​ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮಾಲ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಮುಂದಿನ ಯೋಜನೆಗಳು, ತರಲಿರುವ…

Read More

ತಾರಕಕ್ಕೇರಿದ ಯಶ್ ತಾಯಿ ಸೈಟ್ ವಿವಾದ: ಕೈಕೈ ಮಿಲಾಯಿಸುವ ಹಂತಕ್ಕೆ, ಏನಿದು ತಗಾದೆ? – Kannada News | Yash’s Mother Property Dispute Escalates in Hassan: Pushpa, Devaraj Clash Over Land

ಹಾಸನ, ಫೆಬ್ರವರಿ 01: ನಟ ಯಶ್ ತಾಯಿ ಪುಷ್ಪಾ (Pushpa) ಹಾಗೂ ದೇವರಾಜ್ (Devaraj) ಎಂಬುವವರ ನಡುವೆ ನಡೆಯುತ್ತಿರುವ ಸೈಟ್ ಸಂಘರ್ಷ ಇಂದು ವಿಕೋಪಕ್ಕೆ ತಿರುಗಿತ್ತು. ತಮ್ಮ ನಿವೇಶನದಲ್ಲಿ ಹಾಕಿದ್ದ ಕಾಂಪೌಂಡ್ ತೆರವು ಮಾಡಲಾಗಿದೆ ಎಂದು ಕಾಂಪೌಂಡ್ ಮರು ನಿರ್ಮಾಣ ಮಾಡಲು ಮುಂದಾಗಿದ್ದ ಯಶ್ ತಾಯಿ ಜೊತೆಗೆ ದೇವರಾಜ್ ಜಟಾಪಟಿಗಿಳಿದಿದ್ದು, ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಸೈಟ್ ಫೈಟ್ ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆರು ವರ್ಷಗಳ ಹಿಂದೆ ನಾನು ಖರೀದಿಸಿದ ಜಾಗ ಎಂದು ಪುಷ್ಪ…

Read More

ಜೊಕೊವಿಕ್ ಮಣಿಸಿ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಕಾರ್ಲೋಸ್ ಅಲ್ಕರಾಝ್ – Kannada News | Carlos Alcaraz Wins Australian Open, Defeats Djokovic for First Title

ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕಿರೀಟ ಸ್ಪ್ಯಾನಿಷ್ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಝ್ ಮುಡಿಗೇರಿದೆ. ಇಂದು ನಡೆದ ಫೈನಲ್‌ನಲ್ಲಿ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಿದ್ದ ಅಲ್ಕರಾಝ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದ್ದಾರೆ. ಇತ್ತ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಫೈನಲ್​ಗೆ ಲಗ್ಗೆ ಇಟ್ಟಿದ್ದ ನೊವಾಕ್ ಜೊಕೊವಿಕ್ ಸೋಲಿನ ನಿರಾಶೆ ಎದುರಿಸಬೇಕಾಯಿತು. ಇತ್ತ ಅಲ್ಕರಾಝ್ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯಾಗಿದ್ದರೂ, ಈ ಹಿಂದೆ…

Read More

ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ – Kannada News | GST collections rises by 6.2pc to Rs 1,93,384 in 2026 January

ನವದೆಹಲಿ, ಫೆಬ್ರುವರಿ 1: ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ (GST collections) ಜನವರಿಯಲ್ಲಿ 1,93,384 ಕೋಟಿ ರೂ ಆಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್​ಟಿ ಸಂಗ್ರಹದಲ್ಲಿ ಶೇ. 6.2ರಷ್ಟು ಹೆಚ್ಚಿದೆ. 2025ರ ಜನವರಿಯಲ್ಲಿ ಜಿಎಸ್​ಟಿ ಸಂಗ್ರಹ 1,82,094 ಕೋಟಿ ರೂ ಇತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ, ಅಂದರೆ 2025ರ ಏಪ್ರಿಲ್​ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಸಂಗ್ರಹವಾದ ಒಟ್ಟು ಜಿಎಸ್​ಟಿ 18,43,423 ಕೋಟಿ ರೂ. ಹಿಂದಿನ ವರ್ಷದ ಇದೇ ಅವಧಿಗೆ…

Read More

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ – Kannada News | Tumakuru NH 206 Widening Begins: Batavadi Mallasandra 4 Lane Road for Smoother Traffic

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ….

Read More

ಮತ್ತೊಂದು ಮೆಟ್ಟಿಲೇರಿದ ಶ್ರೀಲೀಲಾ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ – Kannada News | Sreeleela acting with Dhanush in his next movie

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಇದೀಗ ಪರ ಭಾಷೆಯಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಶ್ರೀಲೀಲಾ ಅಲ್ಲಿ ಬಹು ಕಡಿಮೆ ಅವಧಿಯಲ್ಲೇ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿದ ಶ್ರೀಲೀಲಾಗೆ ಅಲ್ಲಿ ಅವರ ಮೊದಲ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಬಹಳ ಡಿಮ್ಯಾಂಡ್ ಏರ್ಪಟ್ಟಿದೆ. ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ…

Read More

Ranji Trophy 2026: ಪಂಜಾಬ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ – Kannada News | Ranji Trophy 2026 Karnataka Dominates Punjab: Padikkal’s Heroic 120* Secures Quarter Final Berth

ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ತಂಡ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್​ ಸುತ್ತಿಗೆ ಲಗ್ಗೆ ಇಟ್ಟಿದೆ. ಮೊಹಾಲಿಯ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ದಿನದಂದು ಗೆಲುವಿಗೆ 250 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ ಶತಕ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್​ಗಳನ್ನು ಕಳೆದುಕೊಂಡು ಇನ್ನು 25 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ತಂಡದ ಗೆಲುವಿನಲ್ಲಿ…

Read More

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ, ಸಿಡಿದೆದ್ದ ಮೃತ ಸಂಬಂಧಿ – Kannada News | A Woman Commits Suicide In Hassan for alleged Dowry harassment

ಹಾಸನ, ಫೆಬ್ರವರಿ 01): ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ (Dowry harassment) ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ (Hassan) ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿಳೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷಿಣೆ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದನೆನ್ನಲಾಗಿದೆ. ಈ ಸಂಬಂಧ ಪತಿ, ಅತ್ತೆ ಮತ್ತು ಅತ್ತಿಗೆ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇನ್ನು ಈ ಘಟನೆ ಬಗ್ಗೆ ಮೃತ ಇಂದ್ರ…

Read More

ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ? – Kannada News | Why Finance Minister Nirmala Sitharaman wore Kanjeevaram Saree for Budget 2026 presentation

ನವದೆಹಲಿ, ಫೆಬ್ರವರಿ 1: ಕಳೆದ 8 ಬಾರಿ ಬಜೆಟ್ ಮಂಡನೆ ಮಾಡಿದಾಗಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಸೀರೆಯ ಬಗ್ಗೆ ಬಹಳ ಚರ್ಚೆಗಳಾಗಿತ್ತು. ಅವರು ಉಡುವ ಸೀರೆಯ ಬಣ್ಣ, ವಿನ್ಯಾಸಕ್ಕೆ ಒಂದೊಂದು ಅರ್ಥವಿರುತ್ತಿತ್ತು. ಈ ಬಾರಿಯೂ ಅವರು ಯಾವ ಬಣ್ಣದ ಸೀರೆ ಉಡುತ್ತಾರೆ ಎಂಬುದರ ಬಗ್ಗೆ ಭಾರೀ ಕುತೂಹಲವಿತ್ತು. ಪ್ರತಿ ಬಾರಿಯೂ ಕೈಮಗ್ಗದ ಸೀರೆಗೆ ಆದ್ಯತೆ ನೀಡುವ ನಿರ್ಮಲಾ ಸೀತಾರಾಮನ್ ಇಂದು ಕೈಮಗ್ಗದ ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟಿದ್ದರು. ನೇರಳೆ ಬಣ್ಣದ…

Read More