Headlines

6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್ – Kannada News | T20 World Cup: Ben Manenti’s Explosive 60 Dazzles in Italy’s Brave Fight vs England

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup) ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಇಟಲಿ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತಿರಬಹುದು. ಆದರೆ ಎಲ್ಲಾ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡಿದೆ. ಚೊಚ್ಚಲ ವಿಶ್ವಕಪ್​ನಲ್ಲೇ ತನ್ನ ಪ್ರದರ್ಶನದಿಂದ ವಿಶ್ವ ಕ್ರಿಕೆಟ್​ನ ಗಮನ ಸೆಳೆದಿರುವ ಇಟಲಿ ಸೋಮವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟ ನೀಡಿತು. ಅದರಲ್ಲೂ ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬೆನ್ ಮಾನೆಂಟಿ (Ben Manenti)…

Read More

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ. ‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು…

Read More

ಅಮೆರಿಕದ ಟ್ಯಾರಿಫ್ ಪರಿಣಾಮ ನಡುವೆಯೂ ಜನವರಿಯಲ್ಲಿ ಭಾರತದ ರಫ್ತು ಶೇ. 13.16 ಹೆಚ್ಚಳ – Kannada News | India’s exports rise on January 2026, and trade deficit too widens

ನವದೆಹಲಿ, ಫೆಬ್ರುವರಿ 16: ಜನವರಿ ತಿಂಗಳಲ್ಲಿ ಭಾರತದ ಒಟ್ಟಾರೆ ಸರಕು ಮತ್ತು ಸೇವೆಗಳ ರಫ್ತು (India total exports) 80.45 ಬಿಲಿಯನ್ ಡಾಲರ್ ಮೊತ್ತದಷ್ಟಿದೆ. ಕಳೆದ ವರ್ಷದ (2025) ಜನವರಿಯಲ್ಲಿ 71.09 ಬಿಲಿಯನ್ ಡಾಲರ್ ರಫ್ತು ಇತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ. 13.16ರಷ್ಟು ರಫ್ತು ಹೆಚ್ಚಳ ಆಗಿದೆ. ಆದರೆ, ಆಮದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಆಗಿದೆ. 76.48 ಬಿಲಿಯನ್ ಡಾಲರ್ ಇದ್ದದ್ದು 90.83 ಬಿಲಿಯನ್ ಡಾಲರ್​ಗೆ ಏರಿದೆ. ಇದರಿಂದ ಒಟ್ಟರೆ ವ್ಯಾಪಾರ ಅಂತರ…

Read More

‘ಅಜ್ಞಾನಿ, ಮೂರ್ಖ, ಹೇಡಿ’; ಸಲ್ಮಾನ್, ಬಾಬರ್​ಗೆ ಛೀಮಾರಿ ಹಾಕಿದ ಪಾಕ್ ಮಾಜಿ ಕ್ರಿಕೆಟಿಗ – Kannada News | Basit Ali Slams Pakistan Team: Agha “Foolish,” Hesson “Ignorant,” Babar Lacks Etiquette

2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026)  ಭಾರತದ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ತಂಡ ಹಾಗೂ ನಾಯಕ ಸಲ್ಮಾನ್ ಆಘಾ (Salman Agha) ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಭಿಮಾನಿಗಳಿಂದ ಹಿಡಿದು ಮಾಜಿ ಆಟಗಾರರು ಇಡೀ ತಂಡದ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದಾರೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ, ಸಲ್ಮಾನ್ ಆಘಾ ಅವರನ್ನು ಅಜ್ಞಾನಿ, ಮೂರ್ಖ ಮತ್ತು ಹೇಡಿ ಎಂದು ಜರಿದಿದ್ದಾರೆ. ಸಲ್ಮಾನ್ ಆಘಾ ಅವರ ತಂತ್ರಗಾರಿಕೆಯ ಲೋಪದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ…

Read More

ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ – Kannada News | Vijayalakshmi Darshan happily returns from jail after meeting Darshan

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು (ಫೆಬ್ರವರಿ 16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ಪತ್ನಿ ವಿಜಯಲಕ್ಷ್ಮಿ ದರ್ಶನ್, ಮಗ ವಿನೀಶ್, ಸಹೋದರ ದಿನಕರ್ ತೂಗುದೀಪ್, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಟ ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಯಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ (Vijayalakshmi Darshan) ಅವರ ಮುಖದಲ್ಲಿ…

Read More

ಜಗತ್ತಿನೆಲ್ಲೆಡೆ ಎಕ್ಸ್ ಡೌನ್; ಆ್ಯಪ್, ವೆಬ್​ಸೈಟ್ ಲೋಡ್ ಆಗದೆ ಬಳಕೆದಾರರ ಪರದಾಟ – Kannada News | X Down for users Globally Thousands Report Issues Accessing App and Website

ಬೆಂಗಳೂರು, ಫೆಬ್ರವರಿ 16: ಇಂದು (ಸೋಮವಾರ) ಸಂಜೆ ಸಾಮಾಜಿಕ ಮಾಧ್ಯಮ ಬಳಕೆದಾರರು ದೇಶ ಮತ್ತು ಪ್ರಪಂಚದ ವ್ಯವಹಾರಗಳ ಸ್ಥಿತಿಯನ್ನು ಪರಿಶೀಲಿಸಲು ತಮ್ಮ ನೆಚ್ಚಿನ ಅಪ್ಲಿಕೇಶನ್ X (ಹಿಂದಿನ ಟ್ವಿಟರ್) ಅನ್ನು ತೆರೆದಾಗ ಅವರಿಗೆ ನಿರಾಸೆ ಕಾದಿತ್ತು. ಇಂದು ಸಂಜೆಯಿಂದ ಭಾರತದಲ್ಲಿ X.comನ ಸೇವೆಗಳು ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತ್ತು. ಈ ಸಮಸ್ಯೆ ಅವರ ಇಂಟರ್ನೆಟ್‌ನಲ್ಲಿದೆಯೇ ಅಥವಾ ಅಪ್ಲಿಕೇಶನ್‌ನಲ್ಲಿದೆಯೇ ಎಂದು ತಿಳಿಯದೆ ಸಾವಿರಾರು ಬಳಕೆದಾರರು ಗೊಂದಲಕ್ಕೊಳಗಾಗಿದ್ದರು. ಎಕ್ಸ್ ವೆಬ್‌ಸೈಟ್‌ನಲ್ಲಿನ ಗ್ರಾಫ್ ಇಂದು ಸಂಜೆ 7 ಗಂಟೆಯ ಸುಮಾರಿಗೆ ದೂರುಗಳಲ್ಲಿ ಗಮನಾರ್ಹ ಏರಿಕೆಯನ್ನು…

Read More

ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು – Kannada News | Bidar Tragedy: Father and Son Drown in Canal

ಬೀದರ್, ಫೆಬ್ರವರಿ 16: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆಗೆ ಮೃತರ ಸಂಬಂಧಿ ಟಿವಿ9 ಜೊತೆಗೆ ಮಾತನಾಡಿದ್ದು, ಮಗಳ ಮದುವೆ ಸಾಲ ತೀರಿಸುವುದಕ್ಕೆ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಿದ್ದರು. ಸಾಲದ ಹೊರೆ ಹೆಚ್ಚಾಗಿದ್ದರಿಂದ ತಂದೆ, ಮಗ ಲಾರಿ ಹಮಾಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ಕಾರಂಜಾ ಕಾಲುವೆ (ಬೆಳ್ಳೆ ಕೆನಲ್) ಬಳಿ ಕೈ, ಕಾಲು ತೊಳೆಯುವ ವೇಳೆ ಘಟನೆ ಸಂಭವಿಸಿ…

Read More

ಜೇನುತುಪ್ಪದ ಪ್ರಯೋಜನಗಳೇನು, ಪತಂಜಲಿ ಜೇನುತುಪ್ಪದ ಶುದ್ಧತೆ ಎಷ್ಟು? ಇಲ್ಲಿದೆ ಮಾಹಿತಿ – Kannada News | Baba Ramdev tells the benefits of honey for healthier life, research reveals quality of Patanjali honey

ಆಯುರ್ವೇದದಲ್ಲಿ ಜೇನುತುಪ್ಪವನ್ನು (Honey) ನೈಸರ್ಗಿಕ ಮತ್ತು ಪೌಷ್ಟಿಕ ಆಹಾರವೆಂದು ಪರಿಗಣಿಸಲಾಗಿದೆ. ಇದು ದೇಹಕ್ಕೆ ಶಕ್ತಿಯನ್ನು ಒದಗಿಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳು, ಆ್ಯಂಟಿ ಆಕ್ಸಿಡೆಂಟ್ಸ್ ಮತ್ತು ನೈಸರ್ಗಿಕ ಸಕ್ಕರೆಯಿಂದ ಸಮೃದ್ಧವಾಗಿದೆ. ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ಕಲಬೆರಕೆ ಜೇನು ಬಗ್ಗೆ ಜನರು ಹೆಚ್ಚು ಆತಂಕಿತರಾಗಿದ್ದಾರೆ. ಶುದ್ಧ ಜೇನುತುಪ್ಪಕ್ಕೆ ಬೇಡಿಕೆ ಮತ್ತು ಅಗತ್ಯತೆ ಬಹಳ ಹೆಚ್ಚಿದೆ. ಈ ಸಂದರ್ಭದಲ್ಲಿ, ಪತಂಜಲಿ ಆಯುರ್ವೇದ (Patanjali Ayurveda) ಸಂಸ್ಥೆಯು ಜೇನುತುಪ್ಪದ ಶುದ್ಧತೆಯ ಬಗ್ಗೆ ವೈಜ್ಞಾನಿಕ ಅಧ್ಯಯನವೊಂದನ್ನು ಪ್ರಕಟಿಸಿದೆ. ತನ್ನ ಜೇನುತುಪ್ಪವು ಸ್ಥಾಪಿತ…

Read More

ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್ – Kannada News | Advocate Nalini Mayagowda Talks about Why High Court disqualified Bagepalli Congress Subbareddy MLA Post

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ (Bagepalli) ಕಾಂಗ್ರೆಸ್‌ (Congress) ಶಾಸಕ ಸುಬ್ಬಾರೆಡ್ಡಿಯವರ (Subbareddy) ಅವರ ಆಯ್ಕೆ ಶಾಸಕಅಸಿಂಧುಗೊಳಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ….

Read More

ಶೇಷ 2016: ಪ್ರಮೋದ್ ಶೆಟ್ಟಿ ಹೊಸ ಸಿನಿಮಾ ಮಾರ್ಚ್ 6ರಂದು ತೆರೆಗೆ – Kannada News | Pramod Shetty starrer Shesha 2016 movie OTT rights sold to Amazon Prime Video

ಪ್ರಮೋದ್ ಶೆಟ್ಟಿ (Pramod Shetty) ಅವರಿಗೆ ಪೊಲೀಸ್ ಪಾತ್ರಗಳು ಹೆಚ್ಚಾಗಿ ಇರುತ್ತವೆ. ‘ಶೇಷ 2016’ (Shesha 2016) ಸಿನಿಮಾದಲ್ಲಿ ಕೂಡ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್ 6ಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು ಮಾರಾಟ ಆಗಿವೆ. ಒಟಿಟಿ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ (Amazon Prime Video) ಪಡೆದುಕೊಂಡಿವೆ. ಈ ಖುಷಿಯ ವಿಷಯ ತಿಳಿಸಲು ಇತ್ತೀಚೆಗೆ ಸುದ್ದಿಗೋಷ್ಠಿ ಮಾಡಲಾಯಿತು. ‘ಮರಡಿಗುಡ್ಡ ಎಂಟರ್ಟೈನ್ಮೆಂಟ್ಸ್’ ಮೂಲಕ ಉಮೇಶ್ ಗೌಡ…

Read More