High Court Recruitment 2026: ಹೈಕೋರ್ಟ್ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs
ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ…