ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ? – Kannada News | Kaada Natraj and Niriksha Shetty starrer Karikaada Movie Trailer released
‘ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ, ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ‘ಕರಿಕಾಡ’ (Karikaada) ಸಿನಿಮಾದ ಟ್ರೇಲರ್ನಲ್ಲಿ ಗಮನ ಸೆಳೆದಿದೆ. ಹಾಗಾದರೆ ಈ ಸಿನಿಮಾದಲ್ಲಿ ಹೀರೋ ಯಾವುದಕ್ಕಾಗಿ ಯುದ್ಧ ಮಾಡುತ್ತಾನೆ? ಹೆಣ್ಣಿಗಾಗಿ ಅಥವಾ ಮಣ್ಣಿಗಾಗಿ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಈ ಚಿತ್ರ ಫೆಬ್ರವರಿ 6ರಂದು ರಿಲೀಸ್ ಆಗಲಿದೆ. ಕಾಡ ನಟರಾಜ್ (Kaada Natraj) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು…