Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್ – Kannada News | Sunetra Pawar Takes Office as Maharashtra Deputy CM, Shares Emotional First Post
ಪುಣೆ, ಫೆಬ್ರವರಿ 01: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಮೃತಪಟ್ಟ ಬಳಿಕ ಅವರ ಹುದ್ದೆಯನ್ನು ಅಜಿತ್ ಪತ್ನಿ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ. ಈಗ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪೋಸ್ಟ್ ಮಾಡಿದ್ದಾರೆ. ರಾಜಭವನದ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುನೇತ್ರಾ ಪವಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಅಜಿತ್ ಪವಾರ್ ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು…