ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ! 7 ಮಂದಿ ಅಂದರ್ – Kannada News
ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ!Image Credit source: cbc ಬೆಂಗಳೂರು, ಜೂನ್ 05: ನಗರದ ಅಕ್ರಮವಾಗಿ ಮತ್ತು ಯಾವುದೇ ಪರವಾನಗಿ ಇಲ್ಲದೆ ವಿದೇಶಿ ಹಾಗೂ ಅತ್ಯಂತ ಅಪರೂಪದ ವನ್ಯಜೀವಿಗಳನ್ನು ಮನೆಯಲ್ಲಿಯೇ ಸಾಕಿದ್ದ ವೈದ್ಯರೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವೈದ್ಯನನ್ನು ಡಾ ರಾಜ್ ಕಮಲ್ ಎಂದು ಗುರುತಿಸಲಾಗಿದ್ದು, ಆತನ ಮನೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಎಕ್ಸೋಟಿಕ್ (Exotic) ಪ್ರಾಣಿ ಮತ್ತು ಪಕ್ಷಿಗಳನ್ನು ರಕ್ಷಿಸಲಾಗಿದೆ. ರಾಜ್ ಸೇರಿದಂತೆ ಇನ್ನೂ 6 ಮಂದಿಯನ್ನು ಈ ಕೇಸ್ನಲ್ಲಿ…