Headlines

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ! – Kannada News

ಬೆಂಗಳೂರು, ಜೂನ್ 05: ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry) ಕಳ್ಳತನ ಮಾಡಿದ್ದ ಮೂವರು ಖತರ್ನಾಕ್ ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನದ ಬಳಿಕ ಆರೋಪಿಗಳ ಹಿನ್ನೆಲೆ ಹಾಗೂ ಅವರು ಕಳ್ಳತನಕ್ಕೆ ಸ್ಕೆಚ್ ಹಾಕಿದ ರೋಚಕ ಕತೆಯನ್ನು ಕೇಳಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿ ಶೀಟರ್ ‘ಆರ್ ಎಕ್ಸ್ ನಾಗ’ ಸೇರಿದಂತೆ ಅರ್ಜುನ್ ಅಲಿಯಾಸ್ ರೋಲೆಕ್ಸ್ ಮತ್ತು ರಾಕ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು…

Read More

ದೃಢ ಸಂಕಲ್ಪಕ್ಕೆ ಸಂದ ಜಯ: ವಿಚ್ಛೇದನ, 23 ವರ್ಷಗಳ ಸುದೀರ್ಘ ಹೋರಾಟದ ಬಳಿಕ 85 ಕೋಟಿ ರೂ. ಜೀವನಾಂಶ ಪಡೆದ ವರ್ಷಾ – Kannada News

ಲಂಡನ್, ಜೂನ್ 05: ಬ್ರಿಟನ್​ನಲ್ಲಿ ನೆಲೆಸಿರುವ ಭಾರತ ಮೂಲದ ಮಹಿಳೆ ವರ್ಷಾ ಗೋಹಿಲ್ ವಿಚ್ಛೇದನ(Divorce)ದ ಬಳಿಕ ತಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ಕಳೆದ 23 ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಅಂತೂ ಜಯ ಸಿಕ್ಕಿದೆ. ಪತಿಯು ಮುಚ್ಚಿಟ್ಟಿದ್ದ ಸಂಪತ್ತನ್ನು ಕಾನೂನುಬದ್ಧವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ವರ್ಷಾ ಅವರಿಗೆ ಯುಕೆ (UK) ನ್ಯಾಯಾಲಯವು ಸುಮಾರು 6.6 ಮಿಲಿಯನ್ ಪೌಂಡ್‌ಗಳು ಅಂದರೆ ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು 85 ಕೋಟಿ ರೂ.ವನ್ನು ನೀಡುವಂತೆ ಆದೇಶಿಸಿದೆ. ಈ ತೀರ್ಪು ಜಾಗತಿಕ ಮಟ್ಟದಲ್ಲಿ ಕೌಟುಂಬಿಕ ನ್ಯಾಯ ಮತ್ತು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರImage Credit source: tv9 ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ? ‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ…

Read More

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ – Kannada News

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ…

Read More

Treasure: ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ? ಪುರಾಣಗಳ ಬೆನ್ನತ್ತಿದ ವಿಜ್ಞಾನ! – Kannada News

ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ?Image Credit source: Pinterest ಗುಪ್ತ ನಿಧಿಯನ್ನು ಕಾಪಾಡುವ ಹಾವುಗಳ ಕಥೆಗಳು ಶತಮಾನಗಳಿಂದಲೂ ಭಾರತೀಯ ಜಾನಪದ, ಚಲನಚಿತ್ರಗಳು ಮತ್ತು ಪುರಾಣಗಳಲ್ಲಿ ಹಾಸುಹೊಕ್ಕಾಗಿವೆ. ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ನೆಲದಲ್ಲಿ ಹೂತುಹಾಕಿದಾಗಲೆಲ್ಲಾ, ಹಾವುಗಳು ಅಲ್ಲಿಗೆ ಬಂದು ಯಾವುದೋ ನಿಗೂಢ ಶಕ್ತಿಯಿಂದ ಅವುಗಳನ್ನು ರಕ್ಷಿಸುತ್ತವೆ ಎಂದು ಅನೇಕ ಜನರು ಇಂದಿಗೂ ನಂಬುತ್ತಾರೆ. ಆದರೆ, ಈ ನಂಬಿಕೆಯ ಹಿಂದಿರುವ ಅಸಲಿ ಸತ್ಯವೇನು? ವನ್ಯಜೀವಿ ಜೀವಶಾಸ್ತ್ರಜ್ಞರು ಮತ್ತು ಇತಿಹಾಸಕಾರರು ಈ ಬಗ್ಗೆ ಏನು ಹೇಳುತ್ತಾರೆ? ಇಲ್ಲಿದೆ ಸಂಪೂರ್ಣ…

Read More

Monsoon Rain 2026: ಭಾರತಕ್ಕೆ ಮುಂಗಾರುಅಧಿಕೃತ ಪ್ರವೇಶ, ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ವಿಪರೀತ ಗಾಳಿ, ಮಳೆ – Kannada News

ನವದೆಹಲಿ, ಜೂನ್ 05: ಇಡೀ ದೇಶವೇ ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ನೈಋತ್ಯ ಮುಂಗಾರು(Monsoon) ಕೊನೆಗೂ ಕೇರಳಕ್ಕೆ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್ 4 ರ ಗುರುವಾರ ಬೆಳಗ್ಗೆ 11 ಗಂಟೆಗೆ ಮುಂಗಾರು ಮಾರುತಗಳ ಅಧಿಕೃತ ಆಗಮನವನ್ನು ಘೋಷಿಸಿದೆ. ಕೇವಲ ಒಂದು ವಾರದ ತಾಂತ್ರಿಕ ವಿಳಂಬವನ್ನು ಹೊರತುಪಡಿಸಿ, ಪ್ರಸ್ತುತ ಮುಂಗಾರು ಅತ್ಯಂತ ಸಕ್ರಿಯವಾಗಿದ್ದು, ದೇಶದ ಕೃಷಿ ಚಟುವಟಿಕೆಗಳು ಭಾರಿ ಚುರುಕಾಗಿವೆ. ಈ ಭರವಸೆಯ ಮಳೆಯು ಲಕ್ಷದ್ವೀಪ, ಕೇರಳ, ಮಾಹೆ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡಿನ…

Read More

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

World Environment Day 2026: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ – Kannada News

ಪರಿಸರವು (Environment) ಸಕಲ ಜೀವ ಸಂಕುಲಗಳ ಬದುಕಿನ ಅಡಿಪಾಯ. ಪ್ರಸ್ತುತ, ಈ ಪರಿಸರವೇ ಅನೇಕ ಗಂಭೀರ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ. ಹವಾಮಾನ ಬದಲಾವಣೆ, ಕೈಗಾರಿಕೀಕರಣ, ಇಂಧನಗಳ ಅತಿಯಾದ ಬಳಕೆ ಮತ್ತು ಅರಣ್ಯನಾಶವು ವಾತಾವರಣದಲ್ಲಿನ ಹಸಿರುಮನೆ ಅನಿಲಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಪರಿಣಾಮವಾಗಿ, ಜಾಗತಿಕ ತಾಪಮಾನವು ಏರುತ್ತಿದೆ. ಹವಾಮಾನ ಬದಲಾವಣೆಯು ಪ್ರಪಂಚದ ಅನೇಕ ಭಾಗಗಳಲ್ಲಿ ಪ್ರವಾಹಗಳು, ಬರಗಳು, ಚಂಡಮಾರುತಗಳು, ಕಾಡ್ಗಿಚ್ಚು, ತೀವ್ರವಾದ ಶಾಖ ಸೇರಿದಂತೆ ಪ್ರಕೃತಿ ವಿಕೋಪಗಳಿಗೆ ಕಾರಣವಾಗುತ್ತಿದೆ.  ನಗರೀಕರ, ಅಭಿವೃದ್ಧಿ, ಅರಣ್ಯನಾಶ, ಪ್ಲಾಸ್ಟಿಕ್‌ನ ಅತಿಯಾದ ಬಳಕೆ ಒಟ್ಟಾರೆಯಾಗಿ ಮನುಷ್ಯನ ಸ್ವಾರ್ಥದಿಂದ…

Read More

Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ – Kannada News

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ….

Read More

‘ಜನ ನಾಯಗನ್’ ಚಿತ್ರಕ್ಕಾಗಿ ದೊಡ್ಡ ರಿಸ್ಕ್ ತೆಗೆದುಕೊಳ್ಳಲು ಮುಂದಾದ ಕೆವಿಎನ್? – Kannada News

ದಳಪತಿ ವಿಜಯ್ (Vijay) ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ ಚಿತ್ರದ ಬಿಡುಗಡೆಗೆ ಎದುರಾಗಿರುವ ಅನಿಶ್ಚಿತತೆ ಮುಂದುವರಿದಿದೆ. ಸತತ ಪ್ರಯತ್ನಗಳ ಹೊರತಾಗಿಯೂ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬವು ಚಿತ್ರದ ಮೇಲೆ ದೊಡ್ಡ ಮಟ್ಟದ ಹಣ ಹೂಡಿಕೆ ಮಾಡಿರುವ ವಿತರಕರು ಹಾಗೂ ಇತರ ಪಾಲುದಾರರಲ್ಲಿ ತೀವ್ರ ಕಳವಳವನ್ನು ಉಂಟುಮಾಡಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ವಿತರಕರ ಹಿತರಕ್ಷಣೆಗಾಗಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಸೆನ್ಸಾರ್ ಮಂಡಳಿಯ…

Read More