Headlines

ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ – Kannada News | PAK vs AUS: Cameron Green was unhappy with Usman Tariq’s bowling action

ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಸೋಲನುಭವಿಸಿದೆ. ಈ ಬಾರಿ ಸೋತಿದ್ದು ಬರೋಬ್ಬರಿ 90 ರನ್​ಗಳ ಅಂತರದಿಂದ. ಈ ಸೋಲಿನ ಬೆನ್ನಲ್ಲೇ ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಚರ್ಚೆಗಳು ಶುರುವಾಗಿದೆ. ಈ ಪಂದ್ಯದಲ್ಲಿ 20 ಎಸೆತಗಳನ್ನು ಎದುರಿಸಿದ್ದ ಕ್ಯಾಮರೋನ್ ಗ್ರೀನ್ 2 ಸಿಕ್ಸರ್ ಹಾಗೂ 1 ಫೋರ್​ನೊಂದಿಗೆ 35 ರನ್ ಬಾರಿಸಿದ್ದರು. ಆದರೆ ಯಾವಾಗ ಉಸ್ಮಾನ್ ತಾರಿಖ್ ಸ್ಪಿನ್ ದಾಳಿ ಶುರು ಮಾಡಿದರೂ ಕ್ಯಾಮರೋನ್ ಗ್ರೀನ್ ರನ್​ಗಳಿಸಲು ತಡಕಾಡಿದರು….

Read More

Indian Coast Guard Day 2026: ದೇಶದ ಕಡಲ ಗಡಿಗಳನ್ನು ರಕ್ಷಣೆ ಮಾಡುವಲ್ಲಿ ಕರಾವಳಿ ಭದ್ರತಾ ಪಡೆಗಳ ಪಾತ್ರ ಮಹತ್ತರವಾದದ್ದು – Kannada News | Indian Coast Guard Day 2026: Know the history and significance of Indian Coast Guard Day

ಭಾರತೀಯ ಕರಾವಳಿ ಭದ್ರತಾ ಪಡೆ ದಿನImage Credit source: Social Media ಭಾರತವು  ವಿಶಾಲವಾದ ಕರಾವಳಿ ಪ್ರದೇಶಗಳನ್ನು ಹೊಂದಿರುವ ರಾಷ್ಟ್ರವಾಗಿದ್ದು, 7,500 ಕಿಲೋಮೀಟರ್‌ಗಳಿಗೂ ಹೆಚ್ಚು ಕರಾವಳಿ ಭಾಗವನ್ನು ಹೊಂದಿದೆ. ಮೂರು ಕಡೆಗಳಲ್ಲಿ ಸಾಗರದಿಂದ ಸುತ್ತುವರೆದಿರುವ ನಮ್ಮ ಈ ರಾಷ್ಟ್ರಕ್ಕೆ ಕಡಲ ಗಡಿ ಭದ್ರತೆಯು ತುಂಬಾನೇ ಮುಖ್ಯವಾಗಿದೆ. ಈ ಕಡಲ ಗಡಿಗಳನ್ನು ಸುರಕ್ಷಿತವಾಗಿಡುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ (ICG) ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಅಷ್ಟೇ ಅಲ್ಲದೇ ಕಡಲ್ಗಳ್ಳತನ, ಕರಾವಳಿ ಪ್ರದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ, ಸಮುದ್ರದಲ್ಲಿ ನಡೆಯುವ ಕಾನೂನು ಬಾಹಿರ…

Read More

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ – Kannada News | Rs 400 Crore Chorla Ghat Demonetised Notes Heist: Prime Accused Kishor Salve Arrested, SIT Probe Intensifies

ಬೆಳಗಾವಿ, ಫೆಬ್ರವರಿ 1: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ, ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ. ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ…

Read More

‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ – Kannada News | Gunshots fired at director Rohit Shetty Mumbai home in Juhu

ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ (Firing) ಮಾಡಲಾಗಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ (Rohit Shetty) ನಿವಾಸ ಇದೆ. ಶನಿವಾರ (ಜನವರಿ 31) ರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಕೃತ್ಯ ಎಸಗಿದವರು ಯಾರು ಎಂಬುದು ಇನ್ನೂ ಪತ್ತೆ ಆಗಿಲ್ಲ. ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾಗಿರುವ ಮುಂಬೈ…

Read More

ಬರೋಬ್ಬರಿ 69 ಸಿಕ್ಸ್… ಸಿಕ್ಸರ್​ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ – Kannada News | Team India Breaks Most sixes in a T20I Record

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. Source link

Read More

Cylinder Price Hike: ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ – Kannada News | Commercial LPG Cylinder Prices Hiked by Rs 50 Ahead of Union Budget

ನವದೆಹಲಿ, ಫೆಬ್ರವರಿ 01: ಇಂದು ಕೇಂದ್ರ ಬಜೆಟ್ ಮಂಡನೆಗೂ ಮುನ್ನ, ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌(LPG Cylinder)ಗಳ ಬೆಲೆಯನ್ನು 50 ರೂ. ಹೆಚ್ಚಿಸುವ ಮೂಲಕ ಎಲ್‌ಪಿಜಿ ಗ್ರಾಹಕರಿಗೆ ಹೊಡೆತ ನೀಡಿವೆ. ವಾಣಿಜ್ಯ ಮತ್ತು ದೇಶೀಯ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ಗಳ ದರಗಳನ್ನು ಫೆಬ್ರವರಿ 1, 2026 ರಿಂದ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ, ಜನರು ಈಗ ವಾಣಿಜ್ಯ ಸಿಲಿಂಡರ್‌ಗಳಿಗೆ 50 ರೂಪಾಯಿ ಹೆಚ್ಚು ಪಾವತಿಸಬೇಕಾಗುತ್ತದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು…

Read More

ಜಪಾನ್ ರಾಯಭಾರಿಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ – Kannada News | Japanese Ambassador Ono Keiichi Loves Bengaluru Pizza! Tejasvi Surya Reacts to Viral X post

ಜಪಾನ್ ಎಂಬಾಸಿಡರ್​ಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ ಬೆಂಗಳೂರು, ಫೆಬ್ರುವರಿ 01: ಭಾರತದಲ್ಲಿನ ಜಪಾನ್ ರಾಯಭಾರಿ (Japanese Ambassador) ಓನೋ ಕೈಇಚಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಪ್ರಸಿದ್ಧ ಪಿಜ್ಜಾ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಅನುಭವವನ್ನು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆದಿದೆ. ಅವರ ಪೋಸ್ಟ್ಗೆ ಸಂಸದ ತೇಜಸ್ವಿ ಸೂರ್ಯ (Tejaswi Surya) ಸಹ ಪ್ರತಿಕ್ರಿಯಿಸಿದ್ದು, ಇದು ಜಪಾನ್–ಬೆಂಗಳೂರು ಸ್ನೇಹದ ಪ್ರತೀಕ…

Read More

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ – Kannada News | Bengaluru Horror: Elderly Woman Found Dead After Brutal Assault, Domestic Help Ends Life

ಬೆಂಗಳೂರು, ಫೆಬ್ರವರಿ 1: ಬೆಂಗಳೂರಿನ (Bangalore) ಸಿಲ್ಕ್ ಬೋರ್ಡ್ (Silk Board) ಸಮೀಪದ ಕೆಎಎಸ್ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, 65 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ಎಸಗಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದ್ದು, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಬೆಳಗಿನ…

Read More

Video: ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವು – Kannada News | Dozens of Pakistani Soldiers Killed in Attack Claimed by Baloch Rebels

ಇಸ್ಲಾಮಾಬಾದ್, ಫೆಬ್ರವರಿ 01: ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರು, ಪೊಲೀಸ್ ಸಿಬ್ಬಂದಿ ಮತ್ತು ಗುಪ್ತಚರ ಸಂಸ್ಥೆಗಳು ಮತ್ತು ಭಯೋತ್ಪಾದನಾ ನಿಗ್ರಹ ಘಟಕಗಳ ಸದಸ್ಯರು ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಹಲವು ಜಿಲ್ಲೆಗಳಲ್ಲಿ ತನ್ನ ಹೋರಾಟಗಾರರು ಸಂಘಟಿತ ದಾಳಿಗಳ ಸರಣಿಯನ್ನು ನಡೆಸಿದ್ದಾರೆ. ಈ ಕಾರ್ಯಾಚರಣೆಗೆ ಆಪರೇಷನ್ ಹೆರೋಫ್ ಫೇಸ್…

Read More

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More