Bengaluru Air Quality: ಮುಂಗಾರು ಮಳೆಗೆ ತಂಪಾದ ಬೆಂಗಳೂರು, ಎಲ್ಲೆಡೆ ವಾಯು ಗುಣಮಟ್ಟ ಉತ್ತಮ – Kannada News
ಬೆಂಗಳೂರು, ಜೂನ್ 05: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆಯ ಪ್ರಭಾವದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯದ ಮಟ್ಟ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಉತ್ತಮ ಮಟ್ಟದಲ್ಲಿದೆ. ಧಾರವಾಡ ನಗರದಲ್ಲಿ ಧೂಳಿನ ಕಣಗಳ ಹೆಚ್ಚಳದಿಂದ ವಾಯು ಗುಣಮಟ್ಟ ಕಳಪೆಯಾಗಿದೆ. ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ ದಾಖಲಾಗಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ…