ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ – Kannada News | Bengaluru temperature: cold weather in Bengaluru, Dry weather elsewhere
ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ ಬೆಂಗಳೂರು, ಫೆಬ್ರುವರಿ 01: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ…