ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ! – Kannada News
ರಾಯಚೂರು, ಜೂನ್ 04: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ (KPS School Mergers) ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ (raichur) ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ಮುಖ್ಯಾಂಶಗಳು ರಾಜ್ಯ ಸರ್ಕಾರ ಹಾಗೂ ಶಿಕ್ಷಣ…