5 ವಿಕೆಟ್ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್ – Kannada News | Arshdeep Singh Creates Unwanted Record With Five fer
ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು…