ಈ ವಸ್ತುಗಳನ್ನು ಗ್ಯಾಸ್ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ? – Kannada News
ಅಡುಗೆ ಮಾಡುವಾಗ ಕೆಲಸ ಇನ್ನಷ್ಟು ಸುಲಭವಾಗಲಿ ಎಂದು ಕೆಲವೊಂದು ವಸ್ತುಗಳನ್ನು ಕೈಗೆಟಕುವಂತೆ ಗ್ಯಾಸ್ ಸ್ಟೌವ್ (gas stove) ಪಕ್ಕವೇ ಇಟ್ಟುಬಿಡುತ್ತೇವೆ. ಈ ರೀತಿ ಕೆಲವು ವಸ್ತುಗಳನ್ನು ಗ್ಯಾಸ್ ಸ್ಟೌವ್ ಪಕ್ಕ ಇಡಲೇಬಾರದಂತೆ, ಏಕೆಂದರೆ ಒಂದು ಸಣ್ಣ ನಿರ್ಲಕ್ಷ್ಯ ಕೂಡ ದೊಡ್ಡ ಅಪಾಯವನ್ನು ಉಂಟು ಮಾಡಬಹುದು. ಹೌದು ಗ್ಯಾಸ್ ಸ್ಟೌವ್ ಪಕ್ಕದಲ್ಲಿ ಈ ಕೆಲವೊಂದು ವಸ್ತುಗಳನ್ನಿಟ್ಟರೆ ಅವುಗಳಿಗೆ ಬಹುಬೇಗನೆ ಬೆಂಕಿಗೆ ತಗಲುತ್ತವೆ, ಅಲ್ಲದೆ ಆ ವಸ್ತುಗಳ ಗುಣಮಟ್ಟವೂ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ತಿಳಿದೋ ತಿಳಿಯದೆಯೋ ಗ್ಯಾಸ್ ಸ್ಟೌವ್…