ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ? – Kannada News | Jana Nayagan producer to withdraw application against CBFC
ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ವಿಳಂಬ ಆಗುತ್ತಲೇ ಇದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ ಅಲ್ಲಿಯೂ ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸೂಕ್ತವಾಗಿ ನ್ಯಾಯ ದೊರಕಿಲ್ಲ ಬದಲಿಗೆ ನ್ಯಾಯ ವಿತರಣೆ ತಡ ಆಗುತ್ತಲೇ ಸಾಗುತ್ತಿದೆ. ಇದರಿಂದಾಗಿ ರೋಸಿ ಹೋಗಿರುವ ನಿರ್ಮಾಪಕರು ದೂರನ್ನೇ ಹಿಂಪಡೆಯಲು…