ಮಹಿಳೆಯರೇ… ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ವರ್ಷಕ್ಕೊಮ್ಮೆ ತಪ್ಪದೆ ಈ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News
ಮಹಿಳೆಯರು ಜೀವನದ ವಿವಿಧ ಹಂತಗಳಲ್ಲಿ ಹಲವು ಬದಲಾವಣೆಗಳನ್ನು ಅನುಭವಿಸುತ್ತಾರೆ. ಹಾರ್ಮೋನ್ ಬದಲಾವಣೆ, ಗರ್ಭಧಾರಣೆ, ಪಿರಿಯಡ್ಸ್ (Periods), ಪೌಷ್ಟಿಕಾಂಶಗಳ ಕೊರತೆ ಹಾಗೂ ವಯಸ್ಸು ಹೆಚ್ಚಾಗುವುದರಿಂದ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದರೆ ಈ ರೀತಿ ಬರುವ ಹಲವಾರು ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳನ್ನು ತೋರಿಸದೇ ಇರಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ, ನಿಯಮಿತ ರಕ್ತ ಪರೀಕ್ಷೆಗಳು ದೇಹದ ಒಳಗಿನ ಆರೋಗ್ಯ ಸ್ಥಿತಿಯನ್ನು ತಿಳಿಯಲು ಸಹಾಯ ಮಾಡುತ್ತವೆ….