ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ – Kannada News
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಕೈತಪ್ಪಿದ್ಯಾಕೆ?Image Credit source: Tv9 Kannada ಬೆಂಗಳೂರು, ಜೂನ್ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar) ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ಗೆ ಆದ ಸರ್ಪ್ರೈಸ್ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್ ಆಗಿತ್ತು. ಆದರೆ ಕೊನೇ…