K Annamalai Birthday: ಕೆ ಅಣ್ಣಾಮಲೈ ಹುಟ್ಟುಹಬ್ಬ: ಕರ್ನಾಟಕದಲ್ಲಿ ವೃತ್ತಿಜೀವನ, ರಾಜೀನಾಮೆ ಮತ್ತು ಬಿಜೆಪಿ ಪಯಣದ ಸಮಗ್ರ ನೋಟ – Kannada News
ಚೆನ್ನೈ, ಜೂನ್ -4: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿ ಬಹಳ ಸುದ್ದಿಯಲ್ಲಿರುವ ಜನಪ್ರಿಯ ನಾಯಕ ಕೆ. ಅಣ್ಣಾಮಲೈ(K Annamalai) ಅವರು ತಮ್ಮ 42ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ‘ಸಿಂಗಂ’ ಎಂದೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ, ನಂತರ ರಾಜಕೀಯಕ್ಕೆ ಧುಮುಕಿ ದೇಶದ ಗಮನ ಸೆಳೆದ ಯುವ ಮುಖಂಡರಾಗಿದ್ದಾರೆ. ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಕರ್ನಾಟಕದ ಕೆರಿಯರ್, ಪೊಲೀಸ್ ಹುದ್ದೆಗೆ ನೀಡಿದ ರಾಜೀನಾಮೆ, ಬಿಜೆಪಿ…