ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು – Kannada News
ಶಾಸಕರ ಮನೆಗೆ ಕೊಳೆತ ತರಕಾರಿ ಹಿಡಿದುಬಂದ ವಿದ್ಯಾರ್ಥಿಗಳುImage Credit source: Tv9 Kannada ಬೀದರ್, ಜೂನ್ 04: ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಸರ್ಕಾರ ವೆಚ್ಚ ಮಾಡುತ್ತೆ. ಹೀಗಿದ್ದರೂ ಅವುಗಳು ಮಾತ್ರ ಎಷ್ಟರ ಮಟ್ಟಿಗೆ ವಿದ್ಯಾರ್ಥಿಗಳನ್ನು ತಲುಪುತ್ತೆ ಎಂಬುದನ್ನು ಮಾತ್ರ ಆ ಭಗವಂತನೇ ಬಲ್ಲ. ಮಳೆ ಬಂದರೆ ಸೋರುವ ಶಾಲಾ ಕಟ್ಟಡಗಳು, ಸುಣ್ಣ-ಬಣ್ಣವಿಲ್ಲದ ಗೋಡೆಗಳು ಹೀಗೆ ಕೆಲ ಶಾಲೆ-ಕಾಲೇಜುಗಳ ದುಃಸ್ಥಿತಿ ಹೇಳತೀರದು. ಹಾಸ್ಟೆಲ್ಗಳ ಅವ್ಯವಸ್ಥೆಯೂ ಇದಕ್ಕೆ ಹೊರತಾಗಿಲ್ಲ. ಈ ನಡುವೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ…