Headlines

ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ – Kannada News

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ  ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಹಾಗೂ ಬ್ಯಾಟಿಂಗ್ ಕೋಚ್, ಮೆಂಟರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಆರ್‌ಸಿಬಿ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಕೆಲವೇ ದಿನಗಳಲ್ಲಿ ಈ ಫೋಟೋ ಹೊರಬಂದಿರುವುದರಿಂದ, ಹಾರ್ದಿಕ್ ಪಾಂಡ್ಯ ಮುಂದಿನ ಸೀಸನ್‌ಗೆ ಬೆಂಗಳೂರು ತಂಡ ಸೇರಲಿದ್ದಾರಾ ಎಂಬ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

ಜೂನ್ 10 ಕ್ಕೆ ಪ್ರಧಾನಿ ಮೋದಿ ಹೆಸರಿಗೆ ಹೊಸ ದಾಖಲೆ, ನೆಹರು ಅಧಿಕಾರಾವಧಿ ಹಿಂದಿಕ್ಕಲಿರುವ ನವ ಭಾರತದ ಸಾರಥಿ – Kannada News

ನವದೆಹಲಿ, ಜೂನ್ 04: ಭಾರತದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ತರ ಮೈಲಿಗಲ್ಲೊಂದು ಜೂನ್ 10ರಂದು ನಿರ್ಮಾಣವಾಗಲಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಭಾರತದಲ್ಲಿ ಅತ್ಯಂತ ದೀರ್ಘಾವಧಿ ಅಧಿಕಾರ ನಡೆಸಿದ ಪ್ರಧಾನಿ ಎಂಬ ಅಭೂತಪೂರ್ವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 1951-52 ರ ದೇಶದ ಮೊದಲ ಸಾರ್ವತ್ರಿಕ ಚುನಾವಣೆಗೂ ಮುನ್ನ ಇದ್ದ ಮಧ್ಯಂತರ ಅವಧಿಯನ್ನು ಹೊರತುಪಡಿಸಿ, ಕೇವಲ ಚುನಾಯಿತ ಸರ್ಕಾರದ ದಿನಗಳನ್ನು ಲೆಕ್ಕ ಹಾಕಿದಾಗ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ದಿಗಜ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ…

Read More

Wind Chimes Vastu: ಮನೆಯಲ್ಲಿ ಈ ವಸ್ತು ನೇತುಹಾಕುವ ಮುನ್ನ ವಾಸ್ತು ನಿಯಮ ತಿಳಿದಿರಲಿ; ಇಲ್ಲದಿದ್ದರೆ ಕಷ್ಟ ತಪ್ಪಿದ್ದಲ್ಲ – Kannada News

ವಿಂಡ್ ಚೈಮ್‌ ವಾಸ್ತು Image Credit source: Pinterest ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಮನೆ ಸುಂದರಗೊಳಿಸಲು ಮತ್ತು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ವಿಂಡ್ ಚೈಮ್‌ ಖರೀದಿಸಿ ತರುತ್ತಾರೆ. ಗಾಳಿಯಲ್ಲಿ ತೂಗಾಡುವ ವಿಂಡ್ ಚೈಮ್‌ಗಳಿಂದ ಮೂಡುವ ಮಧುರ ನಾದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ, ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ ಸಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆ ಇದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕೇವಲ ವಿಂಡ್ ಚೈಮ್ ಹಾಕಿದರೆ ಸಾಕಾಗುವುದಿಲ್ಲ. ಅದರ ವಿಧ, ರಾಡ್‌ಗಳ…

Read More

ರಸ್ತೆಯೋ ಅಥವಾ ಸಾವಿನ ರನ್-ವೇಯೋ?: ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?

ಬೆಂಗಳೂರು, ಜೂ.4: “ರಾಜ್ಯದಲ್ಲಿ ಮುಖ್ಯಮಂತ್ರಿಗಳು ಬದಲಾಗಬಹುದು, ಸರ್ಕಾರಗಳು ಬದಲಾಗಬಹುದು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳ ಹಣೆಬರಹ ಮಾತ್ರ ಎಂದಿಗೂ ಬದಲಾಗುವುದಿಲ್ಲ. ಇದು ಪ್ರಸ್ತುತ ಬೆಂಗಳೂರಿನ ರಸ್ತೆಗಳಲ್ಲಿ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರ ತೀವ್ರ ಆಕ್ರೋಶದ ನುಡಿಗಳು. ನಿತ್ಯ ಸಾವಿರಾರು ವಾಹನ ಸವಾರರು, ಉದ್ಯೋಗಿಗಳು ಮತ್ತು ನಾಗರಿಕರು ಸಂಚರಿಸುವ ಪ್ರಮುಖ ರಸ್ತೆಗಳ ಪರಿಸ್ಥಿತಿ ಇಂದು ನಗರದ ರಸ್ತೆಯಂತೆ ಕಾಣುತ್ತಿಲ್ಲ, ಬದಲಿಗೆ ಅದೊಂದು ಸಾಹಸಮಯ ‘ಆಫ್-ರೋಡ್ ಟ್ರ್ಯಾಕ್’ (Off-road track) ನಂತೆ ಮಾರ್ಪಟ್ಟಿದೆ. ಈ ಬಗ್ಗೆ ವಿಡಿಯೋವೊಂದನ್ನು ಕರ್ನಾಟಕ…

Read More

ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ ಒಬಿಸಿಗೆ ಕಾಂಗ್ರೆಸ್​​ ಬಂಪರ್​​: ಕಾರಣ ಇಲ್ಲಿದೆ – Kannada News

ಬೆಂಗಳೂರು, ಜೂನ್​​ 04: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ 13 ಜನ ಸಚಿವರಾಗಿಯೂ ಪ್ರತಿಜ್ಞಾವಿಧಿ ಪಡೆದಿದ್ದಾರೆ. ಹೀಗಿದ್ದರೂ ಸಿಎಂ ಕುಚಿರ್ಯಿಂದ ಸಿದ್ದರಾಮಯ್ಯರನ್ನು ಇಳಿಸಿರುವುದು ಪಕ್ಷಕ್ಕೆ ಯಾವುದಾದರೂ ರೀತಿಯಲ್ಲಿ ಹೊಡೆತ ನೀಡಬಹುದೆಂಬ ಆತಂಕ ಕಾಂಗ್ರೆಸ್​​ ಹೈಕಮಾಂಡ್​​ಗಿದೆ. ಹೀಗಾಗಿಯೇ ಭಾರಿ ಲೆಕ್ಕಾಚಾರ ಹಾಕಿರುವ ವರಿಷ್ಠರು ಒಬಿಸಿಗಳಿಗೆ ಬಂಪರ್​​ ನೀಡಿದ್ದಾರೆ. ಹೌದು, ಒಬಿಸಿಗೆ ಸೇರಿರುವ ಸಿದ್ದರಾಮಯ್ಯ ಅವರ ಪದತ್ಯಾಗದ ಬೆನ್ನಲ್ಲೇ ಕಾಂಗ್ರೆಸ್​​ ಹೈಕಮಾಂಡ್​​ ಮಹತ್ವದ…

Read More

K Annamalai Birthday: ಕೆ ಅಣ್ಣಾಮಲೈ ಹುಟ್ಟುಹಬ್ಬ: ಕರ್ನಾಟಕದಲ್ಲಿ ವೃತ್ತಿಜೀವನ, ರಾಜೀನಾಮೆ ಮತ್ತು ಬಿಜೆಪಿ ಪಯಣದ ಸಮಗ್ರ ನೋಟ – Kannada News

ಚೆನ್ನೈ, ಜೂನ್ -4: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿ ಬಹಳ ಸುದ್ದಿಯಲ್ಲಿರುವ ಜನಪ್ರಿಯ ನಾಯಕ ಕೆ. ಅಣ್ಣಾಮಲೈ(K Annamalai) ಅವರು ತಮ್ಮ 42ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ‘ಸಿಂಗಂ’ ಎಂದೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ, ನಂತರ ರಾಜಕೀಯಕ್ಕೆ ಧುಮುಕಿ ದೇಶದ ಗಮನ ಸೆಳೆದ ಯುವ ಮುಖಂಡರಾಗಿದ್ದಾರೆ. ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಕರ್ನಾಟಕದ ಕೆರಿಯರ್, ಪೊಲೀಸ್ ಹುದ್ದೆಗೆ ನೀಡಿದ ರಾಜೀನಾಮೆ, ಬಿಜೆಪಿ…

Read More

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್ – Kannada News

ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ…

Read More

Vastu Guide: ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ? ಸರಳ ವಾಸ್ತು ಪರಿಹಾರ ಇಲ್ಲಿದೆ – Kannada News

ಮನೆಯಲ್ಲಿ ನಕಾರಾತ್ಮಕ ಶಕ್ತಿImage Credit source: Pinterest ಕೆಲವೊಮ್ಮೆ ಎಷ್ಟೇ ಪ್ರಯತ್ನಪಟ್ಟರೂ ಜೀವನದಲ್ಲಿ ಎಲ್ಲವೂ ಸುಗಮವಾಗಿ ಸಾಗುವುದಿಲ್ಲ. ಮನೆಯಲ್ಲಿ ಶಾಂತಿ ಕಳೆದುಹೋಗುವುದು, ಸಣ್ಣ ವಿಷಯಗಳಿಗೂ ಜಗಳಗಳು ಉಂಟಾಗುವುದು, ಆರ್ಥಿಕ ಸಮಸ್ಯೆಗಳು ಎದುರಾಗುವುದು ಮುಂತಾದ ಸಂದರ್ಭಗಳು ಹಲವರನ್ನು ಕಾಡುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ನಕಾರಾತ್ಮಕ ವಾತಾವರಣವೂ ಇದಕ್ಕೆ ಒಂದು ಕಾರಣವಾಗಿರಬಹುದು. ನಕಾರಾತ್ಮಕ ಶಕ್ತಿಯ ಲಕ್ಷಣಗಳು ಯಾವುವು? ವಾಸ್ತು ತಜ್ಞರ ಪ್ರಕಾರ, ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಸೂಚಿಸುವ ಕೆಲವು ಸಾಮಾನ್ಯ ಲಕ್ಷಣಗಳಿವೆ. ಕಾರಣವಿಲ್ಲದೆ ಕುಟುಂಬ ಸದಸ್ಯರ ನಡುವೆ ಆಗಾಗ್ಗೆ…

Read More

Spiritual and Mental Peace: ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ! – Kannada News

ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರImage Credit source: Pinterest ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಪೂಜೆ-ಪುನಸ್ಕಾರಗಳಲ್ಲಿ ಮಾತ್ರವಲ್ಲದೆ, ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರವನ್ನು ಸೇರಿಸಿ ಸ್ನಾನ ಮಾಡುವ ಪದ್ಧತಿಯೂ ಅನೇಕ ಮನೆಗಳಲ್ಲಿ ಕಂಡುಬರುತ್ತದೆ. ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕರ್ಪೂರವು ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡಿ ಮನಸ್ಸಿಗೆ ಶಾಂತಿ ಹಾಗೂ ಸಕಾರಾತ್ಮಕತೆಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಅದರ ಸುವಾಸನೆಯು ವಾತಾವರಣವನ್ನು ಶುದ್ಧೀಕರಿಸುವುದರ ಜೊತೆಗೆ ಮಾನಸಿಕ ಚೈತನ್ಯವನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯೂ ಇದೆ. ದುಷ್ಟ ಕಣ್ಣಿನ…

Read More

ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ಲು – Kannada News

ಕಳ್ಳಿಯ ಹಿಡಿದ ವ್ಯಕ್ತಿImage Credit source: ABP LIVE ಜೈಪುರ, ಜೂನ್ 04: ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ (Mobile) ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸುವ ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ವೈರಲ್ ಆಗಿರುವ ವೀಡಿಯೊದ ಪ್ರಕಾರ, ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವಕನೊಬ್ಬನಿಗೆ ಹುಡುಗಿಯೊಬ್ಬಳು…

Read More