ಲಿಫ್ಟ್ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ಲು – Kannada News
ಕಳ್ಳಿಯ ಹಿಡಿದ ವ್ಯಕ್ತಿImage Credit source: ABP LIVE ಜೈಪುರ, ಜೂನ್ 04: ಲಿಫ್ಟ್ ಕೇಳುವ ನೆಪದಲ್ಲಿ ಯುವಕರ (Mobile) ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸುವ ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ವೈರಲ್ ಆಗಿರುವ ವೀಡಿಯೊದ ಪ್ರಕಾರ, ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವಕನೊಬ್ಬನಿಗೆ ಹುಡುಗಿಯೊಬ್ಬಳು…