ಅಲ್ಲು ಅರ್ಜುನ್-ಲೋಕೇಶ್ ಸಿನಿಮಾ ನಿಂತು ಹೋಯ್ತೆ? ಸತ್ಯಾಂಶವೇನು? – Kannada News
‘ಪುಷ್ಪ’ (Pushpa) ಮತ್ತು ‘ಪುಷ್ಪ 2’ ಸಿನಿಮಾಗಳ ಅಲ್ಲು ಅರ್ಜುನ್ (Allu Arjun) ಇದೀಗ ‘ರಾಕಾ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇಡೀ ಭಾರತೀಯ ಚಿತ್ರರಂಗದಲ್ಲಿ ಅಲ್ಲು ಅರ್ಜುನ್ ಅವರಿಗೆ ಇರುವಷ್ಟು ಒಳ್ಳೆಯ ಸಿನಿಮಾ ಲೈನಪ್ ಬಹುಷಃ ಇನ್ಯಾವ ಸ್ಟಾರ್ ನಟರಿಗೂ ಇಲ್ಲವೇನೋ. ಅಷ್ಟು ಒಳ್ಳೆಯ, ಸೂಪರ್ ಹಿಟ್ ಡೈರೆಕ್ಟರ್ಗಳು ಕತೆ ಹಿಡಿದುಕೊಂಡು ಅಲ್ಲು ಅರ್ಜುನ್ ಅವರಿಗಾಗಿ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಬೇಕಿದ್ದ ಲೋಕೇಶ್ ಕನಗರಾಜ್ ಅವರು…