Headlines

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ – Kannada News | Trichy Incident: Political Leader, Woman Attacked; Husband Suspects Illicit Affair

ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ನಡೆದ ಘಟನೆ ರಾಜ್ಯ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷವೊಂದರ ಪ್ರಮುಖ ನಾಯಕನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ಕಾರನ್ನು ಅಡ್ಡಗಟ್ಟಿದ್ದಾನೆ. ಮಹಿಳೆಯ ಪತಿ ಮತ್ತು ಅವನ ತಂಡವು ಕಾರ್ ನಲ್ಲಿದ್ದ ಪಕ್ಷದ ನಾಯಕ ಮತ್ತು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ಆವೇಶದಲ್ಲಿ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ದಾಳಿ ಮಾಡಿದ್ದಾನೆ. ನ್ನ ಪತ್ನಿ…

Read More

ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ – Kannada News | Bullet Pierced the Heart: Doctor Reveals Postmortem Details in CJ Roy Death Case

ಬೆಂಗಳೂರು, ಜನವರಿ 31: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಈ ಬಗ್ಗೆ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಂಎನ್ ಅರವಿಂದ್ ‘ಟಿವಿ9’ ಜತೆ ಮಾತನಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬುಲೆಟ್ ಎದೆಯ ಎಡಭಾಗಕ್ಕೆ ಹೊಕ್ಕಿದೆ. ಅದು ದೇಹದಿಂದ ಹೊರಹೋಗದೆ ಒಳಗೆ ಉಳಿದಿದೆ. 6.35 ಮಿಲಿಮೀಟರ್ ಗಾತ್ರದ ಬುಲೆಟ್ ಹೃದಯ, ಶ್ವಾಸಕೋಶದ ಕೆಳಭಾಗ ಮತ್ತು ಡಯಾಫ್ರಮ್‌ಗೆ ಹಾನಿ ಮಾಡಿದೆ. ಹಾಗೆಯೇ, ಹೊಟ್ಟೆಯ ಒಂದು ಭಾಗಕ್ಕೂ ತಗುಲಿ ಡಯಾಫ್ರಮ್​ಗೆ…

Read More

ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು

ಅನುರಾಧಾ ಠಾಕೂರ್, ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ: ಈ ಬಾರಿಯ ಬಜೆಟ್​ನ ಮುಖ್ಯ ರೂವಾರಿ ಇವರೇ ಎಂದು ಹೇಳಲಾಗುತ್ತಿದೆ. ಆರ್ಥಿಕ ವ್ಯವಹಾರಗಳ ಇಲಾಖೆಗೆ 2025ರ ಜುಲೈ 1ರಂದು ಕಾರ್ಯದರ್ಶಿಯಾಗಿ ಚುಕ್ಕಾಣಿ ಹಿಡಿದ ಇವರಿಗೆ ಇದು ಮೊದಲ ಬಜೆಟ್ ಅನುಭವ. ಆದರೂ ಕೂಡ ಬಜೆಟ್ ವಿಭಾಗದ ನೇತೃತ್ವದ ಜವಾಬ್ದಾರಿಯನ್ನು ಇವರಿಗೆ ಕೊಡಲಾಗಿದೆ. ಯಾವ್ಯಾವ ಇಲಾಖೆಗೆ ಎಷ್ಟು ಸಂಪನ್ಮೂಲ ನೀಡಬೇಕೆಂದು ನಿರ್ಧರಿಸುವಲ್ಲಿ ಇವರ ಪಾತ್ರ ದೊಡ್ಡದು. ಅರುಣೀಶ್ ಚಾವ್ಲಾ, ಹೂಡಿಕೆ ಮತ್ತು ಸರ್ಕಾರಿ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ: ಸರ್ಕಾರೀ…

Read More

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​ – Kannada News | IND vs NZ 5th T20: Last Chance for Sanju Samson

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…

Read More

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pat Cummins ruled out of T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ – Kannada News | Lakkundi Excavation Unearths Gold, Artifacts; Children’s Health Concerns in Gadag

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ ಗದಗ, ಜನವರಿ 31: ಜಿಲ್ಲೆಯ (Lakkundi Excavtion) ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನ ಕಾರ್ಯ 14ನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನದಲ್ಲಿ ಈವರೆಗೂ 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯಾವಶೇಷ ವಸ್ತುಗಳು ಪತ್ತೆಯಾಗಿದ್ದು, ಪುರಾತತ್ವ ಇಲಾಖೆ ನಿರ್ದೇಶಕ ಶೇಜೇಶ್ವರ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮವನ್ನು ಸ್ಥಳಾಂತರಿಸಿ ಸಮಗ್ರ ಉತ್ಖನನ? ಲಕ್ಕುಂಡಿಯ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯವಸ್ತುಗಳ ಕುರಿತು…

Read More

“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ” ಎಂದ ಪಾಕ್ ಪ್ರಧಾನಿ – Kannada News | Pakistan’s Debt Shame: Why Sharif’s Crisis Affects India and Global Stability

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇತ್ತೀಚೆಗೆ ತಮ್ಮ ದೇಶದ ಆರ್ಥಿಕ ದುಸ್ಥಿತಿಯ ಬಗ್ಗೆ ನೀಡಿರುವ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ತಮ್ಮ ದೇಶದ ಆರ್ಥಿಕ ಬಿಕ್ಕಟ್ಟನ್ನು (Pakistan economic crisi) ಒಪ್ಪಿಕೊಳ್ಳುತ್ತಾ ಅವರು ಅತ್ಯಂತ ಭಾವುಕರಾಗಿ ಈ ಮಾತುಗಳನ್ನು ಆಡಿದ್ದಾರೆ. ಪಾಕಿಸ್ತಾನವು ಪ್ರತಿ ಬಾರಿಯೂ ಮಿತ್ರ ರಾಷ್ಟ್ರಗಳ ಮುಂದೆ ಸಾಲಕ್ಕಾಗಿ ಕೈಚಾಚುತ್ತಿರುವುದನ್ನು ಪ್ರಸ್ತಾಪಿಸಿದ ಅವರು, “ನಮ್ಮ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ನಾವು ಬೇರೆ ದೇಶಗಳಿಗೆ ಭೇಟಿ ನೀಡಿದಾಗ…

Read More

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ? – Kannada News | India’s Tech Leap: Budget 2026 27 May Fuel AI, Cybersecurity & Manufacturing for Growth

ನವದೆಹಲಿ, ಜನವರಿ 31: ಭಾರತವ ಪೂರ್ಣ ವಿಕಸಿತ ದೇಶವಾಗಲು (Viksit Bharat) ಮತ್ತು ಪ್ರಬಲ ರಾಷ್ಟ್ರವಾಗಲು ತಂತ್ರಜ್ಞಾನದಲ್ಲಿ ಉನ್ನತಿ ಸಾಧಿಸುವುದು ಬಹಳ ಅಗತ್ಯ. ತಂತ್ರಜ್ಞಾನದಲ್ಲಿ ಕ್ಷಮತೆ ಹೊಂದಿರುವ ದೇಶಗಳು ಆರ್ಥಿಕವಾಗಿ ಮತ್ತು ಮಿಲಿಟರಿಯಾಗಿ ಬಲಿಷ್ಠವಾಗಿರುತ್ತವೆ. ಇವತ್ತಿನ ಜಾಗತಿಕ ರಾಜಕೀಯ ಹಾಗೂ ನೆರೆಹೊರೆ ದೇಶಗಳ ಅಪಾಯವು ಭಾರತಕ್ಕೆ ಸತ್ವ ಪರೀಕ್ಷೆ ಒಡ್ಡಿದೆ. ಈ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ ಭಾರತ ಟೆಕ್ ಸೆಕ್ಟರ್​ನಲ್ಲಿ ನಾವೀನ್ಯತೆಗಳನ್ನು ಹುಟ್ಟುಹಾಕಬೇಕು. ಈ ಬಾರಿಯ ಬಜೆಟ್​ನಲ್ಲಿ (Union budget 2026) ಈ ಕ್ಷೇತ್ರದ ಬಗ್ಗೆ ಹೆಚ್ಚು ಗಮನ…

Read More

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ – Kannada News | How Maternal Depression Affects Baby’s Brain

ಗರ್ಭಾವಸ್ಥೆಯಲ್ಲಿರುವಾಗ ಮಾನಸಿಕ ಒತ್ತಡ ಮತ್ತು ಖಿನ್ನತೆ ಉಂಟಾದಲ್ಲಿ, ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಇದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಾರ, ಗರ್ಭಾವಸ್ಥೆಯಲ್ಲಿ ಖಿನ್ನತೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಎಡಿಎಚ್‌ಡಿಯಿಂದ ಹಿಡಿದು ಆಟಿಸಂ ವರೆಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ನಿರಂತರ ಮಾನಸಿಕ ಒತ್ತಡವು ದೇಹದಲ್ಲಿನ ಹಾರ್ಮೋನ್ ಮಟ್ಟಕ್ಕೆ ಅಡ್ಡಿಯಾಗುತ್ತದೆ. ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ….

Read More