‘ಪೆದ್ದಿ’ ಟ್ವಿಟರ್ ವಿಮರ್ಶೆ: ರಾಮ್ ಚರಣ್ ನಟನೆಗೆ ಪ್ರೇಕ್ಷಕರು ಫಿದಾ; ಶಿವಣ್ಣನಿಗೂ ಜೈಕಾರ
ಬುಚಿ ಬಾಬು ಸನಾ ನಿರ್ದೇಶನದಲ್ಲಿ ಮೂಡಿಬಂದಿರುವ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ (Peddi Movie) ಜೂನ್ 4ರಂದು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಿದೆ. ಜೂನ್ 3ರ ರಾತ್ರಿಯೇ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಇದನ್ನು ವೀಕ್ಷಿಸಿದ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ದೇವರಾದ ಸಚಿನ್ ತೆಂಡೂಲ್ಕರ್ ಆರಂಭದಲ್ಲಿ ಟೆನ್ನಿಸ್ ಇಷ್ಟಪಟ್ಟಿದ್ದರು, ಎಂ.ಎಸ್. ಧೋನಿ ಕ್ರಿಕೆಟ್‌ಗೆ ಬರುವ ಮುನ್ನ ಫುಟ್‌ಬಾಲ್ ಆಡುತ್ತಿದ್ದರು. ಹಾಗೆಯೇ…