Headlines

ರಣವೀರ್ ಮೇಲಿನ ನಿಷೇಧ ತೆಗೆಯಲು ಈ ನಟಿಯ ಪಾತ್ರ ದೊಡ್ಡದು

ನಟ ರಣವೀರ್ ಸಿಂಗ್ ವಿರುದ್ಧದ ಅಸಹಕಾರ ನಿರ್ದೇಶನವನ್ನು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಹಿಂತೆಗೆದುಕೊಂಡಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಡಾನ್ 3 ಚಿತ್ರದಿಂದ ಅವರು ಹಠಾತ್ತನೆ ಹಿಂದೆ ಸರಿದ ನಂತರ ಫೆಡರೇಶನ್ ಅವರ ವಿರುದ್ಧ ಈ ನಿರ್ಧಾರವನ್ನು ಘೋಷಿಸಿತ್ತು. ಇಂಡಿಯನ್ ಮೋಷನ್ ಪಿಕ್ಚರ್ ಅಸೋಸಿಯೇಷನ್ ​​ಮತ್ತು ಸಿನಿ ಮತ್ತು ಟಿವಿ ಕಲಾವಿದರ ಸಂಘದ ಹಸ್ತಕ್ಷೇಪದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಫೆಡರೇಶನ್ ಸ್ಪಷ್ಟಪಡಿಸಿದೆ. ಈ ಸಮಯದಲ್ಲಿ, CINTA ಪ್ರಧಾನ ಕಾರ್ಯದರ್ಶಿ ಮತ್ತು ನಟಿ…

Read More

ಆಪ್ತ ಗೆಳೆಯ ಎಸ್​​ಪಿಬಿ ವಿರುದ್ಧವೇ ಕಾನೂನು ಸಮರಕ್ಕೆ ಇಳಿದಿದ್ದ ಇಳಯರಾಜ – Kannada News

ಐದು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ 1,500ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿ, 8,000ಕ್ಕೂ ಅಧಿಕ ಹಾಡುಗಳನ್ನು ರಚಿಸಿದವರು ಇಳಯರಾಜಾ. ಬ್ರಿಟನ್‌ನ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದಿಂದ ‘ಮಾಸ್ಟ್ರೋ’ ಬಿರುದು ಪಡೆದ ಮೊದಲ ಏಷ್ಯನ್ ಇವರಾಗಿದ್ದಾರೆ. ಆದರೆ, ಇವರ ಸಂಗೀತ ಜಗತ್ತಿನಾದ್ಯಂತ ವಾಣಿಜ್ಯಿಕವಾಗಿ ಕೋಟಿ ಕೋಟಿ ಗಳಿಸಿದರೂ, ಅದರ ಲಾಭವೆಲ್ಲಾ ನಿರ್ಮಾಪಕರು ಹಾಗೂ ಆಡಿಯೋ ಕಂಪನಿಗಳ ಪಾಲಾಯಿತೇ ಹೊರತು ಇಳಯರಾಜಾಗೆ ಸಿಕ್ಕಿದ್ದು ತೀರಾ ಕಡಿಮೆ. ಈ ಶೋಷಣೆಯ ವಿರುದ್ಧ ಧ್ವನಿ ಎತ್ತಿದ ಮೊದಲ ಭಾರತೀಯ ಸಂಗೀತ ನಿರ್ದೇಶಕ ಇಳಯರಾಜಾ. ಕಾನೂನಿನ…

Read More

ಸೆಂಟ್ರಲ್ ಜೈಲು ಹೇಗಿರುತ್ತೆ ಎಂದು ನೋಡುವ ಆಸೆಗೆ ಪತ್ನಿ ಹಣೆಗೆ ಗನ್ ಇಟ್ಟ ಪತಿ – Kannada News

ಇಟಾವಾ, ಜೂನ್ 04: ಕೌಟುಂಬಿಕ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ಮಾನಸಿಕ ಒತ್ತಡದ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಕುಟುಂಬದ ಸುರಕ್ಷತೆಯನ್ನು ಕಾಯ್ದುಕೊಳ್ಳುವಲ್ಲಿ ಉತ್ತರ ಪ್ರದೇಶದ ಇಟಾವಾ ಪೊಲೀಸರು ಅತ್ಯಂತ ಶ್ಲಾಘನೀಯ ಕ್ರಮ ಕೈಗೊಂಡಿದ್ದಾರೆ. ‘ಸೆಂಟ್ರಲ್ ಜೈಲು'(Central Jail) ನೋಡಬೇಕೆಂಬ ವಿಚಿತ್ರ ಆಸೆಯಿಂದ ತನ್ನ ಪತ್ನಿಗೇ ಪಿಸ್ತೂಲು ತೋರಿಸಿ ಬೆದರಿಕೆ ಹಾಕಿದ್ದ ಕೋಮಲ್ ಸಿಂಗ್ ಎಂಬ ವ್ಯಕ್ತಿಯನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದು, ಆತನ ಪತ್ನಿಗೆ ಸಂಪೂರ್ಣ ರಕ್ಷಣೆ ಒದಗಿಸಿದ್ದಾರೆ. ಯುವಕನು ಸ್ವತಃ ಪೊಲೀಸರ ಮುಂದೆ ಶರಣಾಗಿರುವುದರಿಂದ ಯಾವುದೇ…

Read More

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ – Kannada News

ಡಿಕೆ ಶಿವಕುಮಾರ್​​ ಸಚಿವ ಸಂಪುಟದ ಮಂತ್ರಿಗಳ ಜತೆImage Credit source: Tv9 kannada ಹುಬ್ಬಳ್ಳಿ, ಜೂ.4: ರಾಜ್ಯದಲ್ಲಿ ಡಿಕೆ ಶಿವಕುಮಾರ್​ ಅವರ ನೂತನ ಸರ್ಕಾರ ರಚನೆ ಆಗಿದೆ. 13 ಸಚಿವರ ಜತೆಗೆ ಮುಖ್ಯಮಂತ್ರಿಯಾಗಿ ನೆನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜತೆಗೆ ಸಚಿವ ಸಂಪುಟ ಸಭೆಯನ್ನು ಮಾಡಿ ಮಹತ್ವದ ತಿರ್ಮಾನವನ್ನು ತೆಗೆದುಕೊಂಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು ಇಟ್ಟಿದೆ. ಈಗಾಗಲೇ ಡಿಕೆ ಶಿವಕುಮಾರ್​​ ನೇತೃತ್ವದ ಸರ್ಕಾರದಲ್ಲಿ ಯು.ಟಿ…

Read More

ಹೊಳೆ ಹರಿವ ದಿಕ್ಕನ್ನೇ ಬದಲಾಯಿಸಿದ ಹೂಳು: ಪಿನಾಕಿನಿ ತೀರದ ನಿವಾಸಿಗಳಿಗೆ ತಪ್ಪದ ಗೋಳು! – Kannada News

ಉಡುಪಿ, ಜೂನ್​​ 04 : ಜಿಲ್ಲೆಯ ಕೋಟೆ ಮತ್ತು ಮಟ್ಟು ಭಾಗದ ಜನರಿಗೆ ಜೀವನಾಡಿಯಾಗಿದ್ದ ಪಿನಾಕಿನಿ ಹೊಳೆಯೇ ಈಗ ಇಲ್ಲಿನ ನಿವಾಸಿಗಳಿಗೆ ಜೀವಭಯ ಹುಟ್ಟಿಸಿದೆ. ಹೊಳೆಯ ಮಧ್ಯದಲ್ಲಿ ಹೂಳು ತುಂಬಿ ಹರಿವಿನ ದಿಕ್ಕೇ ಬದಲಾಗಿರುವ ಪರಿಣಾಮ ತೀರ ಪ್ರದೇಶಗಳಲ್ಲಿ ಭೂ ಕೊರೆತ ಉಂಟಾಗುತ್ತಿದ್ದು ಕೃಷಿ ಜಮೀನು ಹೊಳೆ ಪಾಲಾಗುತ್ತಿವೆ. ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈಗಲೇ ಹೀಗಾದರೆ ಮಳೆಗಾಲ ಎದುರಿಸೋದು ಹೇಗೆಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಹೆಚ್ಚಿದ ಭೂ ಕೊರೆತ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ ಕೋಟೆ…

Read More

ಪರೀಕ್ಷೆಗೆ ಹಾಜರಾಗದೆ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯಲು ಹೋಗಿ ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ! – Kannada News

ಬೆಂಗಳೂರು, ಜೂನ್​​ 04: ಪರೀಕ್ಷೆಗೆ ಹಾಜರಾಗದೆ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯಲು ಹೋಗಿ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯ ಉದ್ಯೋಗಿಯೋರ್ವರು ಬರೋಬ್ಬರಿ 3.67 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಸೈಬರ್​​ ವಂಚಕರ ಬಣ್ಣದ ಮಾತುಗಳಿಗೆ ಮರುಳಾದ ಬೆಂಗಳೂರಿನ ಖ್ಯಾತ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಈ ವ್ಯಕ್ತಿ ವಂಚನೆಗೆ ಒಳಗಾಗಿದ್ದಾರೆ. ವಂಚನೆ ನಡೆದಿದ್ದು ಹೇಗೆ? ಜರ್ಮನ್ ಭಾಷೆಯ ಬಿ1 (B1) ಹಂತದ ಕೋರ್ಸ್ ಪೂರ್ಣಗೊಳಿಸಿದ್ದ ಅವರು ಜರ್ಮನಿಗೆ ತೆರಳುವ…

Read More

ಬಿಹಾರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 3ಕ್ಕೂ ಅಧಿಕ ಮಂದಿ ಸಾವು – Kannada News

ಮುಜಫರ್‌ಪುರ, ಜೂನ್ 4: ಬಿಹಾರದ ಪ್ರಸಾದ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಇಂದು ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಮೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯೊಳಗೆ ದಟ್ಟ ಹೊಗೆ ಮತ್ತು ಬೆಂಕಿಯ ನಡುವೆ ಸಿಲುಕಿದ್ದ 20 ಕ್ಕೂ ಹೆಚ್ಚು ರೋಗಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಹಲವು ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಪ್ರಸ್ತುತ ಸ್ಥಿತಿ ಮತ್ತು ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಶಾರ್ಟ್…

Read More

ನಟ ಸೂರ್ಯ ಎಸ್‌ಜೆ ಸಿನಿಮಾ ಸೆಟ್​​​ನಲ್ಲಿ ಅವಘಡ; ಓರ್ವ ಸಾವು – Kannada News

ತಮಿಳಿನ ಖ್ಯಾತ ನಟ ಎಸ್‌ಜೆ ಸೂರ್ಯ (SJ Surya) ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಕಿಲ್ಲರ್’ ಸಿನಿಮಾದ ಚಿತ್ರೀಕರಣದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಶೂಟಿಂಗ್ ಸೆಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಚಿತ್ರತಂಡದ 26 ವರ್ಷದ ಯುವ ತಂತ್ರಜ್ಞರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಚೆನ್ನೈ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಚೆನ್ನೈನ ಪ್ರಸಿದ್ಧ ಬಿನ್ನಿ ಮಿಲ್ಸ್‌ನಲ್ಲಿ ‘ಕಿಲ್ಲರ್’ ಸಿನಿಮಾದ ಸೆಟ್ ಹಾಕಿ ಶೂಟಿಂಗ್ ಮಾಡಲಾಗುತ್ತಿತ್ತು. ಮುಂಜಾನೆಯ ವೇಳೆಯಲ್ಲಿ ಚಿತ್ರದ ಪ್ರಮುಖ ಸಾಹಸ…

Read More

ಯಶಸ್ವಿ ವಿದ್ಯಾರ್ಥಿಯಾಗಬೇಕೇ?: ಅದೃಷ್ಟ ಮಾತ್ರ ಸಾಲದು, ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!

ಬೆಂಗಳೂರು, ಜೂ.4: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನವು ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ರೂಢಿಸಿಕೊಳ್ಳುವ ಅಭ್ಯಾಸಗಳು ಭವಿಷ್ಯವನ್ನು ರೂಪಿಸುತ್ತವೆ. ಯಶಸ್ವಿ ವಿದ್ಯಾರ್ಥಿಯಾಗಲು ಕೇವಲ ಅದೃಷ್ಟವಷ್ಟೇ ಸಾಲದು. ಶಿಸ್ತು, ಸಂಯಮ, ತಾಳ್ಮೆ, ಸಹನೆ ಮತ್ತು ಆಲೋಚನಾ ಶಕ್ತಿಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯ. ಉದಾಸೀನತೆ ಹಾಗೂ ನಿರ್ಲಕ್ಷ್ಯ ಸ್ವಭಾವಗಳು ಯಶಸ್ಸಿಗೆ ಅಡ್ಡಿಯಾಗುತ್ತವೆ. ವಿದ್ಯಾದದಾತಿ ವಿನಯಂ ಎಂಬಂತೆ, ವಿದ್ಯೆಯು ವಿನಯವನ್ನು ನೀಡುತ್ತದೆ. ವಿನಯವು ಅರ್ಹತೆಯನ್ನು, ಅರ್ಹತೆಯು ಸಂಪತ್ತನ್ನು ಮತ್ತು ಸಂಪತ್ತು ಸುಖಮಯ ಜೀವನವನ್ನು ತರುತ್ತದೆ. ಆದರ್ಶ ವಿದ್ಯಾರ್ಥಿಯು ಸೂರ್ಯೋದಯಕ್ಕೆ ಮುನ್ನ ಏಳಬೇಕು,…

Read More

‘ಪೆದ್ದಿ’ ಟ್ವಿಟರ್ ವಿಮರ್ಶೆ: ರಾಮ್ ಚರಣ್ ನಟನೆಗೆ ಪ್ರೇಕ್ಷಕರು ಫಿದಾ; ಶಿವಣ್ಣನಿಗೂ ಜೈಕಾರ

ಬುಚಿ ಬಾಬು ಸನಾ ನಿರ್ದೇಶನದಲ್ಲಿ ಮೂಡಿಬಂದಿರುವ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ (Peddi Movie) ಜೂನ್ 4ರಂದು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಿದೆ. ಜೂನ್ 3ರ ರಾತ್ರಿಯೇ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಇದನ್ನು ವೀಕ್ಷಿಸಿದ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ದೇವರಾದ ಸಚಿನ್ ತೆಂಡೂಲ್ಕರ್ ಆರಂಭದಲ್ಲಿ ಟೆನ್ನಿಸ್ ಇಷ್ಟಪಟ್ಟಿದ್ದರು, ಎಂ.ಎಸ್. ಧೋನಿ ಕ್ರಿಕೆಟ್‌ಗೆ ಬರುವ ಮುನ್ನ ಫುಟ್‌ಬಾಲ್ ಆಡುತ್ತಿದ್ದರು. ಹಾಗೆಯೇ…

Read More