Headlines

‘ಹ್ಯಾಟ್ರಿಕ್’ ಹೀರೋ ಸ್ಯಾಮ್ ಕರನ್

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 16.2 ಓವರ್​ಗಳಲ್ಲಿ 133 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಲಂಕಾ ಬ್ಯಾಟರ್​ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್…

Read More

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

ಧನಂಜಯ್ ಅವರು ತಂದೆ ಆಗುತ್ತಿದ್ದಾರೆ. ಧನ್ಯತಾ ಜೊತೆ ಅವರು ಜೀವನದ ಮತ್ತೊಂದು ಹಂತಕ್ಕೆ ಹೋಗುತ್ತಿದ್ದಾರೆ. ಧನಂಜಯ್ ತಂದೆ ಆಗುತ್ತಿರುವ ವಿಷಯ ಇನ್​​ಸ್​​ಟಾಗ್ರಾಮ್​​ಗೂ ಗೊತ್ತಾಗಿ ಬಿಟ್ಟಿದೆಯಂತೆ! ‘ಇನ್​​ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು ಈಗ ಮಗುವಿಗೆ ಸಂಬಂಧಿಸಿದ ರೀಲ್ಸ್​​​ಗಳೇ ಬರುತ್ತವೆ. ಈ ಹಂತವನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಧನಂಜಯ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ – Kannada News | Kantara Actor Jayaram Questioned in Sabarimala Gold Theft Case by SIT

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಕಳವು ಪ್ರಕರಣದಲ್ಲಿ (Sabarimala Gold Theft Case) ‘ಕಾಂತಾರ: ಚಾಪ್ಟರ್ 1’ ನಟ ಜಯರಾಮ್ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಆ್ಯಕ್ಟೀವ್ ಆಗಿದ್ದಾರೆ. ಶಬರಿಮಲೆಯ ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾನ ಇರುವುದರಿಂದ ವಿಶೇಷ ತನಿಖಾ ತಂಡ (ಎಸ್​​ಐಟಿ) ಈ ವಿಚಾರಣೆಯನ್ನು ಕೈಗೊಂಡಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ – Kannada News | Kadampuliyur Immolation: Farmer Rajendran Killed in Brutal Petrol Attack; Illicit Affair Link

ತಮಿಳುನಾಡು, ಜ.31: ಕಡಲೂರು (Cuddalore) ಜಿಲ್ಲೆಯಲ್ಲಿ ನಡೆದ ಈ ಘಟನೆ ಅತ್ಯಂತ ಭೀಕರವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಡಲೂರು ಜಿಲ್ಲೆಯ ಪನ್ರುಟಿ (Panruti) ಸಮೀಪದ ಕಡಂಪುಲಿಯೂರು (Kadampuliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲಿಗಂಪಟ್ಟು ಗ್ರಾಮದ ನಿವಾಸಿ ಮತ್ತು ರೈತ ರಾಜೇಂದ್ರನ್ (70) ಸಾವನ್ನಪ್ಪಿದ್ದಾರೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಎಂಬುವವರ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ವೇಳೆ ಒಂದು ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಇವರನ್ನು ಅಡ್ಡಗಟ್ಟಿದ್ದಾರೆ. ಆ ಸಮಯದಲ್ಲಿ ಹೆದರಿದ ಕಂದನ್ ಸ್ಥಳದಿಂದ…

Read More

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ – Kannada News | Suspicious Blast in Bidar’s Molkera Injures 5 Kids

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಬೀದರ್, ಜನವರಿ 31: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ (Bidar) ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದ್ರಾಬಾದ್ ಆಸ್ಪತ್ರೆಗೆ ಗಾಯಾಳುಗಳ ರವಾನೆ ಸ್ಫೋಟದಲ್ಲಿಅನ್ವರ್ ‌ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ…

Read More

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ – Kannada News | T20 World Cup 2026: Tilak Varma, Washington Sundar’s recovery going as per plan

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್. Source link

Read More

Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು…

Read More

ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?…

Read More

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ – Kannada News | Murughashree Legal Trouble: Murugha Math Plot Sale Case in Hosadurga

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ ಚಿತ್ರದುರ್ಗ, ಜನವರಿ 31: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀಗೆ (Murughashree) ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ…

Read More

Shani Transit 2026: ಮಾರ್ಚ್ 13ರಂದು ಮೀನ ರಾಶಿಗೆ ಶನಿ ಪ್ರವೇಶ; ಈಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Shani Transit 2026: Saturn Enters Pisces! 3 Zodiacs to Gain Immense Fortune and Success

ಶನಿದೇವನನ್ನು ಕರ್ಮದ ಫಲವನ್ನು ನೀಡುವ ಹಾಗೂ ನ್ಯಾಯದ ದೇವರು ಎಂದು ಹೇಳಲಾಗುತ್ತದೆ. ಒಂಬತ್ತು ಗ್ರಹಗಳಲ್ಲಿಯೂ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಗ್ರಹವೆಂದರೆ ಶನಿ. ಶಿಸ್ತು, ಸದಾಚಾರ, ಪರಿಶ್ರಮ, ಕರ್ಮ ಹಾಗೂ ಆಧ್ಯಾತ್ಮಿಕತೆಯ ಮೇಲೆ ಶನಿಯ ಪ್ರಭಾವ ಅತ್ಯಂತ ಗಾಢವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ನಿರ್ದಿಷ್ಟ ಅವಧಿಯ ನಂತರ ತನ್ನ ರಾಶಿಚಕ್ರ ಸ್ಥಾನವನ್ನು ಬದಲಾಯಿಸುತ್ತದೆ. ಈ ಗ್ರಹ ಸಂಚಾರಗಳು ಮಾನವ ಜೀವನದ ಮೇಲೆ ಧನಾತ್ಮಕ ಹಾಗೂ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ. ಅದರಲ್ಲೂ ಶನಿಯ ಸಂಚಾರವು ದೀರ್ಘಕಾಲಿಕ…

Read More