ಐಸಿಸಿ ಸಾಕ್ಸ್ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..! – Kannada News | ICC Clothing and White Socks Rules in Test Cricket
ಕ್ರಿಕೆಟ್ ಅನ್ನು ಜಂಟಲ್‌ಮ್ಯಾನ್ಸ್ ಗೇಮ್ ಎಂದು ಕರೆಯಲಾಗುತ್ತದೆ. ಈ ಜಂಟಲ್‌ಮ್ಯಾನ್ಸ್ ಗೇಮ್ನಲ್ಲಿ ಜಂಟಲ್ಮ್ಯಾನ್ನಂತೆ ಕಾಣಿಸಿಕೊಳ್ಳುವುದು ಕೂಡ ಕಡ್ಡಾಯ. ಇದಕ್ಕಾಗಿಯೇ ಕೆಲ ಡ್ರೆಸ್ ಕೋಡ್ಗಳನ್ನು ಸಹ ರೂಪಿಸಲಾಗಿದೆ. ಅದರಲ್ಲೂ ಟೆಸ್ಟ್ ಕ್ರಿಕೆಟ್ನಲ್ಲಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಐಸಿಸಿಯ ಉಡುಪು ಮತ್ತು ಸಲಕರಣೆ ನಿಯಮಗಳ ಅಡಿಯಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ವೈಟ್ ಸಾಕ್ಸ್ ಧರಿಸಿ ಕಣಕ್ಕಿಳಿಯಬೇಕು. ಈ ನಿಯಮವನ್ನು ಉಲ್ಲಂಘಿಸಿದರೆ ಆಟಗಾರನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಐಸಿಸಿ ಸಾಕ್ಸ್ ನಿಯಮ: ಐಸಿಸಿ ನಿಯಮಗಳ 19.45 ನೇ ವಿಧಿಯ ಪ್ರಕಾರ, ಆಟಗಾರರು ಟೆಸ್ಟ್…