Headlines

‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ – Kannada News | Anchor Anushree’s 20 Year Career Milestone: Thanks Zee Kannada for Success

ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು. ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ…

Read More

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! – Kannada News | Bengaluru Rural: 4 Assam Workers Dead in Hoskote Warehouse

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್…

Read More

ಸಿಜೆ ರಾಯ್​ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ! – Kannada News | CJ Roy Death Case: Secret Diary Reveals Links with Prominent MLAs, MPs, and Actresses

ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9 ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ. ಸಿಜೆ ರಾಯ್ ಡೈರಿಯಲ್ಲಿ…

Read More

ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ – Kannada News | CJ Roy Death Case: Karnataka Government May order CID Probe as Confident Group Founder’s Family Returns to Bengaluru

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ. ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು…

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More

Daily Devotional: ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ? – Kannada News | Daily Devotional: Unlock Your Fortune, Discover Your Lucky Deity by Lagna

ಬೆಂಗಳೂರು, ಜನವರಿ 31: ಪ್ರತಿಯೊಬ್ಬರ ಜೀವನದಲ್ಲೂ ಅದೃಷ್ಟ ಮತ್ತು ಶುಭ ಫಲಗಳನ್ನು ಬಯಸುವುದು ಸಾಮಾನ್ಯ. ಜ್ಯೋತಿಷ್ಯದ ಪ್ರಕಾರ, ನಮ್ಮ ಜನ್ಮ ಲಗ್ನಕ್ಕೆ ಅನುಗುಣವಾಗಿ ನಮ್ಮ ಅದೃಷ್ಟ ದೇವತೆಯನ್ನು ಕಂಡುಕೊಳ್ಳಬಹುದು. ಲಗ್ನದಿಂದ ಐದನೇ ಸ್ಥಾನದ ಅಧಿಪತಿಯನ್ನು ಪಂಚಮಾಧಿಪತಿ ಎಂದು ಕರೆಯಲಾಗುತ್ತದೆ ಮತ್ತು ಈ ಪಂಚಮಾಧಿಪತಿಯೇ ನಿಮ್ಮ ಅದೃಷ್ಟ ದೇವತೆ ಆಗಿರುತ್ತಾನೆ. ಈ ದೇವತೆಯನ್ನು ಆರಾಧಿಸುವುದರಿಂದ ಜೀವನದಲ್ಲಿ ಅದೃಷ್ಟ ಮತ್ತು ಸಂತೋಷ ಕೂಡಿಬರುತ್ತದೆ. ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ…

Read More

Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 31 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ತ್ರಯೋದಶಿ ಪುನರ್ವಸು ನಕ್ಷತ್ರದಲ್ಲಿ ಚಂದ್ರನ ಸಂಚಾರದ ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲದಿಂದ ಕೆಲಸ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More

Horoscope Today 31 January: ಇಂದು ಈ ರಾಶಿಯವರಿಗೆ ಹೋದ ಕೆಲಸಕ್ಕೆಲ್ಲ ಭಂಗ ಬರಲಿದೆ – Kannada News | Horoscope Today: January 31, Satursday 2026 Daily Zodiac Predictions and Lucky Signs

ಮೇಷ ರಾಶಿ: ನಿಮ್ಮ ದೈನಂದಿನ ದಿನಚರಿಯಿಂದ ವಿರಾಮವನ್ನು ಅಪೇಕ್ಷಿಸುವಿರಿ. ಯಾವುದರ ಬಗ್ಗೆಯೂ ಹೆಚ್ಚು ಯೋಚಿಸಬೇಡಿ. ನಿಮ್ಮರೊಂದಿಗೆ ಸಮಯ ಕಳೆಯಿರಿ ಮತ್ತು ನಿಮ್ಮ ಮನಸ್ಸಿನಲ್ಲಿರುವ ವಿಷಯಗಳ ಬಗ್ಗೆ ದೃಢತೆ ಇರಲಿ. ಸಂಗಾತಿಯ ಬೆಂಬಲವಿಲ್ಲದ ಕಾರ್ಯವನ್ನು ಇಂದು ಮಾಡುವಿರಿ. ಆಕಸ್ಮಿಕವಾಗಿ ಆರ್ಥಿಕಲಾಭವಿದ್ದರೂ ಸಂತೋಷವಾಗದು. ಸಂತೋಷವನ್ನು ಹೇಳಿಕೊಳ್ಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಇಂದು ನೀವು ಬೇಡವೆಂದು ಬಿಟ್ಟ ವಸ್ತುವನ್ನು ಪುನಃ ಬಳಸಬೇಕಾಗುವುದು. ವೃಷಭ ರಾಶಿ: ವೃತ್ತಿಜೀವನದ ಪ್ರಗತಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ….

Read More