ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’ – Kannada News
ನಾಲ್ಕು ತಿಂಗಳ ಹಿಂದಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿತ್ತು. ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ವಿನ್ನರ್ ಆಗಿ ಟ್ರೋಫಿ ಎತ್ತಿದ್ದರು. ಈಗ ಸಡನ್ ಆಗಿ ‘ಕಲರ್ಸ್ ಕನ್ನಡ’ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಈ ಬಾರಿ ಬಿಗ್ ಬಾಸ್ ಹೊಸ ಸೀಸನ್ (Bigg Boss Kannada Season 13) ಬೇಗ ಶುರುವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ…