ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: misty weather in Bengaluru, Dry weather elsewhere
ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 31: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು…