ಸಿಜೆ ರಾಯ್ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise
ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್ ಸಾವಿನ ಹಿಂದೆ ಅನುಮಾನದ ಹುತ್ತವೇ…