IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11 – Kannada News | India vs NZ 5th T20: Playing XI, Sanju Samson’s Last Chance and T20 World Cup Impact

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಡುತ್ತಿರುವ ಕೊನೆಯ ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಮಿನಿ ವಿಶ್ವ ಸಮರಕ್ಕೆ ಕಾಲಿಡಲು ಯತ್ನಿಸಲಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಉಭಯ ತಂಡಗಳ ನಡುವಿನ ಅಂತಿಮ…

Read More

ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ – Kannada News | Ranji Trophy: KL Rahul fifty but Harpreet Brar takes three as Karnataka reaches 255/6 vs Punjab

ರಣಜಿ ಟ್ರೋಫಿಯಲ್ಲಿ ಪಂಜಾಬ್ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್​ನಲ್ಲಿ 309 ರನ್​ ಕಲೆಹಾಕಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ತಂಡದ ಪರ ಕೆಎಲ್ ರಾಹುಲ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ರಾಹುಲ್ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಹರ್‌ಪ್ರೀತ್ ಬ್ರಾರ್ ಎಸೆದ ಅದ್ಭುತ ಚೆಂಡಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ…

Read More

ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Kannada News | PM Narendra Modi announces Rs 2 lakh ex gratia to families of who killed in Kolkata fire tragedy

ನವದೆಹಲಿ, ಜನವರಿ 30: ಪಶ್ಚಿಮ ಬಂಗಾಳದ ಆನಂದಪುರದ ಗೋದಾಮಿನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅದರಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಪ್ರಧಾನಿ ಮೋದಿ 50,000 ರೂ. ಪರಿಹಾರ ಘೋಷಿಸಿದ್ದಾರೆ. “ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ”…

Read More

ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು – Kannada News | Bengaluru police commissioner Seemant Kumar Singh first reaction about CJ Roy Suicide

ಬೆಂಗಳೂರು, (ಜನವರಿ 30): ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ (CJ Roy) ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್…

Read More

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ? – Kannada News | Vijayanagara Triple Murder Case: Three Bodies Buried Inside House; Was a Love Affair the Motive

ಬಾಡಿಗೆ ಮನೆ, ಆರೋಪಿ ಅಕ್ಷಯ್Image Credit source: tv9 kannada ವಿಜಯನಗರ, ಜನವರಿ 30: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ (murder) ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್​ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ…

Read More

ಜನ ಉದಾರವಾಗಿ ಶಾಲೆಗೆ ನೀಡಿದ್ದ ಜಾಗದಲ್ಲಿ ಶಾದಿ ಮಹಲ್: ಊರಿನಲ್ಲಿ ನೆಮ್ಮದಿ ಕೆಡಿಸಿದ ಕಟ್ಟಡ – Kannada News | Kodagu Shadi Mahal Dispute: Napoklu School Land Encroachment Allegations Spark Row

ಕೊಡಗು, ಜನವರಿ 30: ಊರಿನ ಜನರು ಶಾಲೆಗೆ ಉದಾರವಾಗಿ ನೀಡಿದ್ದ ಜಾಗದಲ್ಲಿ ಇದೀಗ ಅಕ್ರಮವಾಗಿ ಶಾದಿ ಮಹಲ್ (Shadi Mahal) ನಿರ್ಮಿಸುತ್ತಿರುವ ಆರೋಪ ಮಡಿಕೇರಿಯಲ್ಲಿ (Madikeri) ಕೇಳಿಬಂದಿದೆ. ಈ ವಿಚಾರ ಸದ್ಯ ಊರಿನ ಜನರ ನೆಮ್ಮದಿ ಕೆಡಿಸಿದೆ. ಶಾದಿ ಮಹಲ್ ಪರ-ವಿರೋಧ ಹೋರಾಟ ಜೋರಾಗಿದ್ದು, ಜಿಲ್ಲಾಧಿಕಾರಿ ಶಾದಿ ಮಹಲ್ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಏನಿದು ವಿವಾದ? ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯ ಪರಂಬು ಎಂಬ ಗ್ರಾಮ ಇದೀಗ ವಿವಾದದ ಕೇಂದ್ರವಾಗಿದೆ. ಊರಿನಲ್ಲಿ…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ…

Read More

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…

Read More

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…

Read More