IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11 – Kannada News | India vs NZ 5th T20: Playing XI, Sanju Samson’s Last Chance and T20 World Cup Impact
ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್ಗೂ (T20 World Cup) ಮುನ್ನ ಆಡುತ್ತಿರುವ ಕೊನೆಯ ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಮಿನಿ ವಿಶ್ವ ಸಮರಕ್ಕೆ ಕಾಲಿಡಲು ಯತ್ನಿಸಲಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಉಭಯ ತಂಡಗಳ ನಡುವಿನ ಅಂತಿಮ…