ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ! – Kannada News | Kotturu Family Murder: A Man Brutal Killed his Parents, Sister in Vijayanagara
ವಿಜಯನಗರ, ಜನವರಿ 30: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್ ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟ…