ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News
ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…