ರೋಹಿತ್ ಶರ್ಮಾರ ವಿಶ್ವ ದಾಖಲೆ ಮುರಿದ ಐರ್ಲೆಂಡ್ ಆಟಗಾರ
ಐರ್ಲೆಂಡ್ ಹಾಗೂ ಯುಎಇ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ 121 ರನ್ಗಳಿಗೆ ಆಲೌಟ್ ಆಗಿ 57 ರನ್ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಇದೇ ಪಂದ್ಯದಲ್ಲಿ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದರು. ಯುಎಇ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪಾಲ್ ಸ್ಟಿರ್ಲಿಂಗ್ ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20…