Headlines

ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದಿಂದ ಬಿಎಸ್‌ಎಫ್‌ಗೆ 31 ಎಕರೆ ಹಸ್ತಾಂತರ – Kannada News

ಕೊಲ್ಕತ್ತಾ, ಜೂನ್ 3: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ (Bangladesh Border) ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಗಡಿ ಭಾಗದಲ್ಲಿ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರವು ಬರೋಬ್ಬರಿ 31 ಎಕರೆ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದೆ. ದಾಖಲೆಗಳಿಲ್ಲದ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದೇಶಾದ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ…

Read More

ಬೆಂಗಳೂರಿನಲ್ಲಿ ಹಳೇ ಕಾಲದ ‘ಬಾಯ್ಲರ್ ಚಹಾ’ ಕುಡಿಯಬೇಕೇ?: ಹಾಗಾದ್ರೆ ವಸಂತನಗರದ ಈ ಸ್ಪಾಟ್‌ಗೆ ಒಮ್ಮೆ ವಿಸಿಟ್ ಕೊಡಿ! – Kannada News

ಬೆಂಗಳೂರು, ಜೂ.3: ಆಧುನಿಕ ಕೆಫೆಗಳು ಮತ್ತು ಕೃತಕ ಟೀ ಮೇಕರ್‌ಗಳ ಹಾವಳಿಯ ನಡುವೆ, ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಟೀ ಬಾಯ್ಲರ್‌ನಲ್ಲಿ (Traditional Tea Boiler) ಹದವಾಗಿ ಕುದಿಸಿದ ಚಹಾದ ಅಪ್ಪಟ ರುಚಿಯನ್ನು ಹುಡುಕುವುದು ಈಗ ನಿಜಕ್ಕೂ ಅಪರೂಪದ ಸಂಗತಿಯಾಗಿದೆ. ಆದರೆ, ಹಳೇ ಕಾಲದ ಆ ಅದ್ಭುತ ರುಚಿ ಮತ್ತು ಫೀಲ್ ಅನ್ನು ಇಂದಿಗೂ ಯಥಾವತ್ತಾಗಿ ಉಳಿಸಿಕೊಂಡು ಬಂದಿದೆ ಬೆಂಗಳೂರಿನ ವಸಂತನಗರದಲ್ಲಿರುವ ಪ್ರಸಿದ್ಧ ‘ಮುರುಗನ್ ಟೀ ಸ್ಟಾಲ್’. ಚಹಾ ಪ್ರಿಯರ ಪ್ರಕಾರ, ನಾರ್ಮಲ್ ಪಾತ್ರೆಯಲ್ಲಿ ಮಾಡುವ ಚಹಾಕ್ಕಿಂತಲೂ, ತಾಮ್ರ ಅಥವಾ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ…

Read More

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ – Kannada News

2026 ರ ಐಪಿಎಲ್ (IPL 2026) ಆಡಿ ಮುಗಿಸಿರುವ ಟೀಂ ಇಂಡಿಯಾ  (Team India) ಆಟಗಾರರು ಇದೀಗ ರಾಷ್ಟ್ರೀಯ ಕರ್ತವ್ಯದತ್ತ ಗಮನಹರಿಸಲಿದ್ದಾರೆ. ಬಹಳ ದಿನಗಳ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಸರಣಿಯನ್ನು ಆಡಲು ಸಜ್ಜಾಗಿದೆ. ಅದರಂತೆ ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಇದೇ ಜೂನ್ 6 ರಿಂದ ಟೆಸ್ಟ್ ಪಂದ್ಯ ಶುರುವಾಗಬೇಕಿದೆ. ಆದಾಗ್ಯೂ ಈ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟಾಗಿದೆ. ತಂಡದ ಅನುಭವಿ ಬೌಲರ್ ಮೊಹಮ್ಮದ್ ಸಿರಾಜ್ (Mohammed Siraj) ಈ ಟೆಸ್ಟ್ ಪಂದ್ಯದಲ್ಲಿ…

Read More

PSB Apprentice Jobs 2026: ಬ್ಯಾಂಕಿಂಗ್ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; 635 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ! – Kannada News

ಬ್ಯಾಂಕಿಂಗ್ ಉದ್ಯೋಗದ ಸುವರ್ಣಾವಕಾಶImage Credit source: Pinterest ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿರುವ ಭಾರತೀಯ ಯುವಜನತೆಗೆ ಪಂಜಾಬ್ ಮತ್ತು ಸಿಂಧ್​​ ಬ್ಯಾಂಕ್ (Punjab & Sind Bank) ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಬ್ಯಾಂಕು ಪ್ರಸ್ತುತ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 635 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇದೊಂದು ಅತ್ಯುತ್ತಮ…

Read More

ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ – Kannada News

ನವದೆಹಲಿ, ಜೂನ್ 3: ಭಾರತದ ಆರ್ಥಿಕತೆಗೆ ಸೇವಾ ವಲಯದಿಂದ (Services Sector) ಮತ್ತೊಂದು ಅತ್ಯಂತ ಆಶಾದಾಯಕ ಸುದ್ದಿ ಹೊರಬಿದ್ದಿದೆ. ಬಲವಾದ ದೇಶೀಯ ಬೇಡಿಕೆ ಮತ್ತು ಹೊಸ ಉದ್ಯೋಗಾವಕಾಶಗಳ ಸೃಷ್ಟಿಯಿಂದಾಗಿ ಭಾರತದ ಸೇವಾ ವಲಯದ ಬೆಳವಣಿಗೆಯು ಮೇ ತಿಂಗಳಲ್ಲಿ ಕಳೆದ 6 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಎಸ್‌ಬಿಸಿ (HSBC) ಸಂಸ್ಥೆಯು ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶಗಳ ಪ್ರಕಾರ, ಭಾರತದ ಸೇವಾ ವಲಯದ ‘ಖರೀದಿ ವ್ಯವಸ್ಥಾಪಕರ ಸೂಚ್ಯಂಕ’ (Purchasing Managers’ Index – PMI) ಏಪ್ರಿಲ್ ತಿಂಗಳಲ್ಲಿದ್ದ…

Read More

ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ – Kannada News

ಅಹಮದಾಬಾದ್, ಜೂನ್ 3: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ (Bangladesh) ಪ್ರಜೆಗಳನ್ನು ಬಂಧಿಸಲಾಗಿದೆ. ಅಹಮದಾಬಾದ್​​ನ ವಿವಿಧ ಭಾಗಗಳಲ್ಲಿ ಇವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಅಹಮದಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದೇಶಿ ಪ್ರಜೆಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿತ್ತು….

Read More

ಒಂದೇ ನೋಟೀಸ್​​ಗೆ ರಣ್ವೀರ್ ಮೇಲಿನ ನಿಷೇಧ ಹಿಂಪಡೆದ ಒಕ್ಕೂಟ: ಹೇಳಿದ್ದೇನು? – Kannada News

ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE), ನಟ ರಣವೀರ್ ಸಿಂಗ್ (Ranveer Singh) ನಿಷೇಧ ಹೇರಿತ್ತು. ಆದರೆ ಇಂದು (ಜೂನ್ 03) ಆ ನಿಷೇಧವನ್ನು ಹಿಂಪಡೆದಿದೆ. ಫರ್ಹಾನ್ ಅಖ್ತರ್ ನಿರ್ಮಾಣದ ‘ಡಾನ್ 3’ ಚಿತ್ರದಿಂದ ಹೊರನಡೆದು ಒಪ್ಪಂದ ಮುರಿದ ರಣ್ವೀರ್ ವಿರುದ್ಧ ‘ಅಸಹಕಾರ’ವನ್ನು ಸಿನಿ ನೌಕರರ ಒಕ್ಕೂಟ ಘೋಷಿಸಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆಗಳು ಚಿತ್ರರಂಗದಲ್ಲಿ ಉಂಟಾಗಿದ್ದು, ಕೆಲವರು ರಣ್ವೀರ್ ಸಿಂಗ್ ಅವರಿಗೆ ಬೆಂಬಲ ಸೂಚಿಸಿದ್ದರು. ನಿನ್ನೆಯಷ್ಟೆ ನಟ ರಣ್ವೀರ್ ಸಿಂಗ್ ಅವರು ತಮ್ಮ…

Read More

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ ಪಟ್ಟಾಭಿಷೇಕ ನಡೆಯುತ್ತಿದೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್​ ಕಟೌಟ್​​, ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಆಗಮಿಸಿದ್ದಾರೆ. ವಿಶೇಷ ಅಂದರೆ ಬಂಡೆ ಪ್ರಮಾಣ ವಚನಕ್ಕೆ ವಾಸ್ತು ಟಚ್​ ಕೊಡಲಾಗಿದ್ದು, ಸರ್ವಧರ್ಮದ ಗುರುಗಳಿಗೂ ಭಾಗಿಯಾಗಿದ್ದಾರೆ. ಸಂಜೆ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್​ ಪಟ್ಟಾಭಿಷೇಕ ನಡೆಯುತ್ತಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳ ವೇದಿಕೆ…

Read More

ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಹೌದು.. ರಾಜ್ಯದ ಇಬ್ಬರು ಧೀಮಂತ ಮುತ್ಸದ್ದಿ ನಾಯಕರಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಇದರೊಂದಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ.  ರಾಜಕೀಯ…

Read More