SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ – Kannada News | SBI PO Application 2026: Eligibility, Dates and Salary for 1500 Bank Officer Posts
ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ Image Credit source: Pinterest ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಎಸ್‌ಬಿಐ ಒಟ್ಟು 1,500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 18 ರಿಂದಲೇ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ….