ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದಿಂದ ಬಿಎಸ್ಎಫ್ಗೆ 31 ಎಕರೆ ಹಸ್ತಾಂತರ – Kannada News
ಕೊಲ್ಕತ್ತಾ, ಜೂನ್ 3: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ (Bangladesh Border) ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಗಡಿ ಭಾಗದಲ್ಲಿ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರವು ಬರೋಬ್ಬರಿ 31 ಎಕರೆ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದೆ. ದಾಖಲೆಗಳಿಲ್ಲದ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದೇಶಾದ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ…